AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2026: ಚಿನ್ನದ ಖಾತೆ ತೆರೆದ ಭಾರತ; ಹ್ಯಾಟ್ರಿಕ್ ಚಿನ್ನ ಗೆದ್ದ ಮೀರಾಬಾಯಿ ಚಾನು

Mirabai Chanu gold medal 2026: 2026ರ ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಚಿನ್ನದ ಪದಕ ಖಾತೆ ತೆರೆದಿದ್ದಾರೆ. ವೇಟ್‌ಲಿಫ್ಟಿಂಗ್‌ನ 48 ಕೆಜಿ ವಿಭಾಗದಲ್ಲಿ ಒಟ್ಟು 190 ಕೆಜಿ ಭಾರ ಎತ್ತಿ ಸ್ವರ್ಣ ಗೆದ್ದರು. ಇದು ಮೀರಾಬಾಯಿ ಚಾನುರವರ ಸತತ ಮೂರನೇ ಕಾಮನ್‌ವೆಲ್ತ್ ಚಿನ್ನದ ಪದಕವಾಗಿದ್ದು, ಭಾರತದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಹಾರಿಸಿದ್ದಾರೆ. ಅವರ ಈ ಸಾಧನೆ ಇತಿಹಾಸ ಸೃಷ್ಟಿಸಿದೆ.

ಪೃಥ್ವಿಶಂಕರ
|

Updated on: Jul 26, 2026 | 9:26 PM

Share
2026 ರ ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಚಿನ್ನದ ಪದಕದ ಖಾತೆ ತೆರೆದಿದೆ. ಭಾರತೀಯ ವೇಟ್‌ಲಿಫ್ಟಿಂಗ್‌ನ ರಾಣಿ ಎಂದು ಕರೆಯಲ್ಪಡುವ ಸೈಖೋಮ್ ಮೀರಾಬಾಯಿ ಚಾನು ಮತ್ತೊಮ್ಮೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿಪತಾಕೆಯನ್ನು ಹಾರಿಸಿದ್ದು, ಮಹಿಳೆಯರ 48 ಕೆಜಿ ವಿಭಾಗದಲ್ಲಿ  ಚಿನ್ನದ ಪದಕ ಗೆದ್ದಿದ್ದಾರೆ(PC-PTI).

1 / 5
ಕಾಮನ್‌ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಇದು ಮೀರಾಬಾಯಿ ಚಾನು ಅವರ ಸತತ ಮೂರನೇ ಚಿನ್ನದ ಪದಕವಾಗಿದ್ದು, ಇದರೊಂದಿಗೆ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಮೀರಾಬಾಯಿ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಒಟ್ಟು 190 ಕೆಜಿ ಭಾರ ಎತ್ತಿ ಸ್ವರ್ಣವನ್ನು ತನ್ನದಾಗಿಸಿಕೊಂಡರು. ಈ ಹಿಂದೆ ಅವರು 2014 ರ ಗೋಲ್ಡ್ ಕೋಸ್ಟ್ ಮತ್ತು 2022 ರ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿಯೂ ಭಾರತಕ್ಕೆ ಚಿನ್ನದ ಪದಕಗಳನ್ನು ಗೆದ್ದಿದ್ದರು(PC-PTI).

2 / 5
ಸ್ನ್ಯಾಚ್ ಸುತ್ತಿನಲ್ಲಿ 85 ಕೆಜಿ ತೂಕ ಎತ್ತಿದ ಮೀರಾಬಾಯಿ ಕಾಮನ್‌ವೆಲ್ತ್​ನಲ್ಲಿ ಹೊಸ ದಾಖಲೆ ಸೃಷ್ಟಿಸಿದರು. ನಂತರ ಅವರು ಕ್ಲೀನ್ ಮತ್ತು ಜರ್ಕ್‌ನಲ್ಲಿ 105 ಕೆಜಿ ಎತ್ತುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ಒಟ್ಟಾರೆಯಾಗಿ ಮೀರಾಬಾಯಿ ಚಾನು 190 ಕೆಜಿ ತೂಕ ಎತ್ತಿದರು(PC-PTI).

3 / 5
ಮಣಿಪುರದ ಇಂಫಾಲದವರಾದ ಸೈಖೋಮ್ ಮೀರಾಬಾಯಿ ಚಾನು ಭಾರತದ ಅತ್ಯಂತ ಯಶಸ್ವಿ ಮತ್ತು ದಂತಕಥೆಯ ವೇಟ್‌ಲಿಫ್ಟರ್‌ಗಳಲ್ಲಿ ಒಬ್ಬರು. ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಪದಕ ಗೆಲ್ಲುವುದರಿಂದ ಹಿಡಿದು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಸತತ ಮೂರು ಚಿನ್ನದ ಪದಕಗಳನ್ನು ಗೆಲ್ಲುವವರೆಗೆ, ಮೀರಾಬಾಯಿ ಚಾನು ಭಾರತಕ್ಕೆ ಹಲವಾರು ಪದಕಗಳನ್ನು ಗೆದ್ದಿದ್ದಾರೆ(PC-PTI).

4 / 5
 13 ವರ್ಷದವರಿದ್ದಾಗ ತರಬೇತಿ ಪ್ರಾರಂಭಿಸಿದ ಮೀರಾಬಾಯಿ ಚಾನು ಅವರ ಪ್ರಯಾಣ ಸುಲಭವಾಗಿರಲಿಲ್ಲ. ಆರಂಭಿಕ ದಿನಗಳಲ್ಲಿ, ಅವರ ಕುಟುಂಬದ ಆರ್ಥಿಕ ಪರಿಸ್ಥಿತಿಯಿಂದಾಗಿ ಅವರಿಗೆ ಸರಿಯಾದ ತರಬೇತಿ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಎಂದಿಗೂ ತಮ್ಮ ಛಲ ಬಿಡದ ಮೀರಾಬಾಯಿ ಇಂದು ಪ್ರಪಂಚದಾದ್ಯಂತ ಭಾರತಕ್ಕೆ ಕೀರ್ತಿ ತರುತ್ತಿದ್ದಾರೆ(PC-PTI).

5 / 5
Follow Us
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?

ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್

ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?

102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ

ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ

ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?

ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ

ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!