AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ಆರಂಭಿಕ ಜೋಡಿ ಫಿಕ್ಸ್..!

T20 World Cup 2026: ಭಾರತ-ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಫೆಬ್ರವರಿ-ಮಾರ್ಚ್ ನಡುವೆ ನಡೆಯಲಿದೆ. ಈ ಟೂರ್ನಿಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲು ಆಸ್ಟ್ರೇಲಿಯಾ ತಂಡ ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದೆ. ಅದರ ಮೊದಲ ಭಾಗವಾಗಿ ಇದೀಗ ಆರಂಭಿಕ ಜೋಡಿಯನ್ನು ಫೈನಲ್ ಮಾಡಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Aug 09, 2025 | 10:57 AM

Share
ಟಿ20 ವಿಶ್ವಕಪ್ 2026 ಕ್ಕಾಗಿ ಆಸ್ಟ್ರೇಲಿಯಾ ಭರ್ಜರಿ ಸಿದ್ಧತೆಗಳನ್ನು ಆರಂಭಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಹಲವು ಪ್ರಯೋಗ ನಡೆಸಿದ್ದ ಆಸ್ಟ್ರೇಲಿಯಾ ಇದೀಗ ಮುಂಬರುವ ವಿಶ್ವಕಪ್​ಗಾಗಿ ಆರಂಭಿಕ ಜೋಡಿಯನ್ನು ಫಿಕ್ಸ್ ಮಾಡಿಕೊಂಡಿದೆ. ಅದರಂತೆ ಮುಂದಿನ ವಿಶ್ವಕಪ್​ನಲ್ಲಿ ಆಸೀಸ್ ಪಡೆ ಎಡ-ಬಲಗೈ ದಾಂಡಿಗರೊಂದಿಗೆ ಇನಿಂಗ್ಸ್ ಆರಂಭಿಸಲಿದ್ದಾರೆ.

1 / 5
2024 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಹಾಗೂ ಟ್ರಾವಿಸ್ ಹೆಡ್ ಇನಿಂಗ್ಸ್ ಆರಂಭಿಸಿದ್ದರು. ಇದೀಗ ವಾರ್ನರ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಮುಂಬರುವ ವಿಶ್ವಕಪ್​ನಲ್ಲಿ ಯಾರು ಇನಿಂಗ್ಸ್ ಆರಂಭಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಪ್ರಶ್ನೆಗೆ ಖುದ್ದು ಮಿಚೆಲ್ ಮಾರ್ಷ್ ಉತ್ತರ ನೀಡಿದ್ದಾರೆ.

2 / 5
ಆಸ್ಟ್ರೇಲಿಯಾ ಟಿ20 ತಂಡದ ನಾಯಕ ಮಿಚೆಲ್ ಮಾರ್ಷ್, ಮುಂದಿನ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ಪರ ನಾನು ಹಾಗೂ ಟ್ರಾವಿಡ್ ಹೆಡ್ ಇನಿಂಗ್ಸ್ ಆರಂಭಿಸುವುದು ಖಚಿತ ಎಂದಿದ್ದಾರೆ. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಿ ಪ್ರಯೋಗ ನಡೆಸಲಾಗಿತ್ತು. ಇದಕ್ಕೂ ಮುನ್ನ ಜೇಕ್ ಪ್ರೇಸರ್​ ಮೆಕ್​ಗುರ್ಕ್​ಗೂ ಹಲವು ಅವಕಾಶಗಳನ್ನು ನೀಡಿದ್ದರು. ಆದರೆ ಈ ಪ್ರಯೋಗಗಳು ಫಲ ನೀಡಿಲ್ಲ.

3 / 5
ಹೀಗಾಗಿ ಅನುಭವಿ ದಾಂಡಿಗರಾದ ಮಿಚೆಲ್ ಮಾರ್ಷ್ ಹಾಗೂ ಟ್ರಾವಿಸ್ ಹೆಡ್ ಅವರನ್ನೇ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಆರಂಭಿಕರಾಗಿ ಕಣಕ್ಕಿಳಿಸಲು ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧರಿಸಿದೆ. ಅತ್ತ ಮಾರ್ಷ್ ಈ ಬಾರಿಯ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದು 13 ಪಂದ್ಯಗಳಿಂದ 627 ರನ್​ ಬಾರಿಸಿದ್ದರು. ಹೀಗಾಗಿ ಹೆಡ್ ಜೊತೆ ಮಾರ್ಷ್​ರನ್ನು ಓಪನರ್ ಆಗಿ ಕಣಕ್ಕಿಳಿಸಲು ಪ್ಲ್ಯಾನ್ ರೂಪಿಸಲಾಗಿದೆ.

4 / 5
ಅದರಂತೆ ಆಗಸ್ಟ್ 10 ರಿಂದ ಶುರುವಾಗಲಿರುವ ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮಿಚೆಲ್ ಮಾರ್ಷ್ ಹಾಗೂ ಟ್ರಾವಿಸ್ ಹೆಡ್ ಇನಿಂಗ್ಸ್ ಆರಂಭಿಸಲಿದ್ದಾರೆ. ಈ ಮೂಲಕ ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಮುಂದಿನ ಟಿ20 ವಿಶ್ವಕಪ್​ಗೆ ಭರ್ಜರಿ ಸಿದ್ಧತೆಗಳನ್ನು ನಡೆಸಲು ಆಸ್ಟ್ರೇಲಿಯಾ ತಂಡ ಮುಂದಾಗಿದೆ.

5 / 5
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್

ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ

ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ

ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?