AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಎಸೆತಗಳನ್ನು ಎದುರಿಸಿದ ಮಿಚೆಲ್ ಸ್ಟಾರ್ಕ್​..!

IND vs AUS: ಆಸ್ಟ್ರೇಲಿಯಾ ಮತ್ತು ಭಾರತ ನಡುವಣ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ 100 ಎಸೆತಗಳನ್ನು ಎದುರಿಸಿರುವುದು ಏಕೈಕ ಬ್ಯಾಟರ್. ಅದು ಕೂಡ ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Nov 23, 2024 | 11:00 AM

Share
ಪರ್ತ್​ನ ಒಪ್ಟಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ಮೊದಲ ಟೆಸ್ಟ್ ಪಂದ್ಯವು 2ನೇ ದಿನದಾಟಕ್ಕೆ ಕಾಲಿಟ್ಟಿದೆ. ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ 150 ರನ್​ಗಳಿಗೆ ಆಲೌಟ್ ಆದರೆ, ಆಸ್ಟ್ರೇಲಿಯಾ 67 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿತು.

1 / 5
ಆದರೆ ದ್ವಿತೀಯ ದಿನದಾಟದ ಆರಂಭದಲ್ಲೇ ಆಸ್ಟ್ರೇಲಿಯಾವನ್ನು ಆಲೌಟ್ ಮಾಡುವ ಯೋಜನೆಯೊಂದಿಗೆ ಕಣಕ್ಕಿಳಿದ ಟೀಮ್ ಇಂಡಿಯಾ ಪಾಲಿಗೆ ತೊಡಕಾಗಿದ್ದು ಮಿಚೆಲ್ ಸ್ಟಾರ್ಕ್. ಏಕೆಂದರೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಟಾರ್ಕ್​ ಅಸಲಿ ಟೆಸ್ಟ್ ಆಟ ಪ್ರದರ್ಶಿಸಿ ಭಾರತೀಯ ಬೌಲರ್​ಗಳನ್ನು ಹೈರಾಣರಾಗಿದರು.

2 / 5
ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಮಿಚೆಲ್ ಸ್ಟಾರ್ಕ್​ ಬರೋಬ್ಬರಿ 112 ಎಸೆತಗಳನ್ನು ಎದುರಿಸಿದರು. ಇದರ ನಡುವೆ ಹ್ಯಾಝಲ್​ವುಡ್ ಜೊತೆಗೂಡಿ ಕೊನೆಯ ವಿಕೆಟ್​ಗೆ 25 ರನ್​ಗಳ ಜೊತೆಯಾಟವಾಡಿದರು. ಈ ಮೂಲಕ ಆಸ್ಟ್ರೇಲಿಯಾ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು.

3 / 5
ಅಂದರೆ 79 ರನ್​ಗಳಿಗೆ 9 ವಿಕೆಟ್ ಕಳೆದುಕೊಂಡು ಎರಡಂಕಿ ಮೊತ್ತಕ್ಕೆ ಆಲೌಟ್ ಆಗುವ ಭೀತಿಯಲ್ಲಿ ಆಸ್ಟ್ರೇಲಿಯಾಗೆ ಮಿಚೆಲ್ ಸ್ಟಾರ್ಕ್ ಹಾಗೂ ಜೋಶ್ ಹ್ಯಾಝಲ್​ವುಡ್ ಆಸರೆಯಾಗಿ ನಿಂತರು. ಪರಿಣಾಮ ಟೀಮ್ ಇಂಡಿಯಾ ಬೌಲರ್​ಗಳು ಕೊನೆಯ ವಿಕೆಟ್ ಪಡೆಯಲು ಹರಸಾಹಸ ಪಡಬೇಕಾಯಿತು.

4 / 5
ಅಂತಿಮವಾಗಿ 112 ಎಸೆತಗಳನ್ನು ಎದುರಿಸಿದ ಮಿಚೆಲ್ ಸ್ಟಾರ್ಕ್ 2 ಫೋರ್​ಗಳೊಂದಿಗೆ 26 ರನ್ ಬಾರಿಸಿ ಔಟಾದರು. ಇದರೊಂದಿಗೆ 104 ರನ್​ಗಳಿಗೆ ಆಸ್ಟ್ರೇಲಿಯಾ ತಂಡದ ಇನಿಂಗ್ಸ್ ಕೂಡ ಕೊನೆಗೊಂಡಿದೆ. ಇದೀಗ 46 ರನ್​ಗಳ ಮುನ್ನಡೆಯೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ ಆರಂಭಿಸಿದೆ.

5 / 5

Published On - 10:59 am, Sat, 23 November 24

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್