AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mitchell Starc: ಸೋಲಿನ ನಡುವೆಯೂ ಸ್ಟಾರ್ಕ್ ವಿಶ್ವ ದಾಖಲೆ

WTC 2025 Final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿ ಸೌತ್ ಆಫ್ರಿಕಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ 27 ವರ್ಷಗಳ ಬಳಿಕ ಸೌತ್ ಆಫ್ರಿಕಾ ತಂಡವು ಐಸಿಸಿ ಟೂರ್ನಿಯಲ್ಲಿ ಟ್ರೋಫಿ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಸೌತ್ ಆಫ್ರಿಕಾ 1998 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಝಾಹಿರ್ ಯೂಸುಫ್
|

Updated on: Jun 15, 2025 | 11:56 AM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ (Mitchell Starc)​ ವಿಶೇಷ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ದಿ ಲೆಜೆಂಡ್ ಮುತ್ತಯ್ಯ ಮುರಳೀಧರನ್ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಲಾರ್ಡ್ಸ್​ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಮಿಚೆಲ್ ಸ್ಟಾರ್ಕ್​ 2 ವಿಕೆಟ್ ಕಬಳಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಮೂರು ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾಗಿದ್ದರು. ಈ ಮೂಲಕ ನಿರ್ಣಾಯಕ ಪಂದ್ಯದಲ್ಲಿ ಸ್ಟಾರ್ಕ್​ 5 ವಿಕೆಟ್ ಕಬಳಿಸಿ ಮಿಂಚಿದ್ದರು.

2 / 5
ಈ ಐದು ವಿಕೆಟ್​ಗಳೊಂದಿಗೆ ಐಸಿಸಿ ನಾಕೌಟ್​ ಪಂದ್ಯಗಳಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನು ಮಿಚೆಲ್ ಸ್ಟಾರ್ಕ್​ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಶ್ರೇಷ್ಠ ದಾಖಲೆ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಅವರ ಹೆಸರಿನಲ್ಲಿತ್ತು.

3 / 5
ಮುತ್ತಯ್ಯ ಮುರಳೀಧರನ್ ಐಸಿಸಿ ಟೂರ್ನಿಗಳಲ್ಲಿ ಒಟ್ಟು 15 ನಾಕೌಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 23 ವಿಕೆಟ್ ಕಬಳಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಯಶಸ್ವಿಯಾಗಿದ್ದಾರೆ.

4 / 5
ಮಿಚೆಲ್ ಸ್ಟಾರ್ಕ್​ ಐಸಿಸಿ ಟೂರ್ನಿಗಳಲ್ಲಿ ಒಟ್ಟು 13 ನಾಕೌಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಪಡೆದಿರುವುದು ಬರೋಬ್ಬರಿ 25 ವಿಕೆಟ್​ಗಳು. ಈ ಮೂಲಕ ಐಸಿಸಿ ಟೂರ್ನಿಯ ನಾಕೌಟ್ ಮ್ಯಾಚ್​ಗಳಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನು ಸ್ಟಾರ್ಕ್ ಸ್ಪಾರ್ಕ್​ ತಮ್ಮದಾಗಿಸಿಕೊಂಡಿದ್ದಾರೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ