Mithali Raj: ಕ್ರಿಕೆಟ್​ ಬದುಕಿಗೆ ವಿದಾಯ ಹೇಳಿದ ಲೇಡಿ ಸಚಿನ್ ಮಿಥಾಲಿ ರಾಜ್ ಎಷ್ಟು ಕೋಟಿಯ ಒಡತಿ ಗೊತ್ತಾ?

Mithali Raj: 1999ರಲ್ಲಿ ಪದಾರ್ಪಣೆ ಮಾಡಿದ್ದ ಮಿಥಾಲಿ 23 ವರ್ಷಗಳ ಕಾಲ ಭಾರತವನ್ನು ಪ್ರತಿನಿಧಿಸಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ ಕ್ರಿಕೆಟಿರ್ ಎಂದು ಗುರುತಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on:Jun 10, 2022 | 4:17 PM

1999ರಲ್ಲಿ ಪದಾರ್ಪಣೆ ಮಾಡಿದ್ದ ಮಿಥಾಲಿ 23 ವರ್ಷಗಳ ಕಾಲ ಭಾರತವನ್ನು ಪ್ರತಿನಿಧಿಸಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ ಕ್ರಿಕೆಟಿರ್ ಎಂದು ಗುರುತಿಸಿಕೊಂಡಿದ್ದಾರೆ.

1 / 9
ಮಿಥಾಲಿ ರಾಜ್ ಅವರ ನಿವ್ವಳ ಆಸ್ಥಿ ಮೌಲ್ಯ ಸುಮಾರು ರೂ. 36.6 ಕೋಟಿ. ಮಿಥಾಲಿ ತನ್ನ ಹೆಚ್ಚಿನ ಆದಾಯವನ್ನು ಕ್ರಿಕೆಟ್ ಮೂಲಕ ಗಳಿಸಿದ್ದಾರೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳ ಜಾಹೀರಾತುಗಳ ಮೂಲಕ ಉತ್ತಮ ಹಣ ಗಳಿಸಿದ್ದಾರೆ.

2 / 9
Mithali Raj: ಕ್ರಿಕೆಟ್​ ಬದುಕಿಗೆ ವಿದಾಯ ಹೇಳಿದ ಲೇಡಿ ಸಚಿನ್ ಮಿಥಾಲಿ ರಾಜ್ ಎಷ್ಟು ಕೋಟಿಯ ಒಡತಿ ಗೊತ್ತಾ?

ಮಿಥಾಲಿ ಬಳಿ ಸಾಕಷ್ಟು ಐಷಾರಾಮಿ ಕಾರುಗಳಿವೆ. ಈ ಪಟ್ಟಿಯಲ್ಲಿ 2.2 ಕೋಟಿ ಮೌಲ್ಯದ 320-ಡಿ ಬಿಎಂಡಬ್ಲ್ಯೂ ಕೂಡ ಸೇರಿದೆ.

3 / 9
Mithali Raj: ಕ್ರಿಕೆಟ್​ ಬದುಕಿಗೆ ವಿದಾಯ ಹೇಳಿದ ಲೇಡಿ ಸಚಿನ್ ಮಿಥಾಲಿ ರಾಜ್ ಎಷ್ಟು ಕೋಟಿಯ ಒಡತಿ ಗೊತ್ತಾ?

ಮಿಥಾಲಿ ಗ್ಯಾರೇಜ್‌ನಲ್ಲಿ ರೂ 35.49 ಲಕ್ಷ ಮೌಲ್ಯದ ಹೋಂಡಾ ಅಕಾರ್ಡ್ ಮತ್ತು ರೂ 8.49 ಲಕ್ಷ ಮೌಲ್ಯದ ರೆನಾಲ್ಟ್ ಡಸ್ಟರ್ ಕೂಡ ಇದೆ.

4 / 9
Mithali Raj: ಕ್ರಿಕೆಟ್​ ಬದುಕಿಗೆ ವಿದಾಯ ಹೇಳಿದ ಲೇಡಿ ಸಚಿನ್ ಮಿಥಾಲಿ ರಾಜ್ ಎಷ್ಟು ಕೋಟಿಯ ಒಡತಿ ಗೊತ್ತಾ?

ಉಬರ್, ಲಿವರ್ ಮತ್ತು ವುಡ್ಸ್, ಎಲ್ಲೆನ್ ಸೊಲ್ಲಿ, ಅಮೇರಿಕನ್ ಟೂರಿಸ್ಟರ್, ಫಾಸ್ಟ್ ಅಪ್ ಇಂಡಿಯಾದಂತಹ ಬ್ರ್ಯಾಂಡ್‌ಗಳ ಉತ್ಪನ್ನಗಳಿಗೆ ಮಿಥಾಲಿ ಅಂಭಾಸಿಡರ್ ಆಗಿದ್ದಾರೆ.

5 / 9
Mithali Raj: ಕ್ರಿಕೆಟ್​ ಬದುಕಿಗೆ ವಿದಾಯ ಹೇಳಿದ ಲೇಡಿ ಸಚಿನ್ ಮಿಥಾಲಿ ರಾಜ್ ಎಷ್ಟು ಕೋಟಿಯ ಒಡತಿ ಗೊತ್ತಾ?

ಮಿಥಾಲಿ ರಾಜ್ ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರು Instagram ನಲ್ಲಿ 1.5 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ.

6 / 9
Mithali Raj: ಕ್ರಿಕೆಟ್​ ಬದುಕಿಗೆ ವಿದಾಯ ಹೇಳಿದ ಲೇಡಿ ಸಚಿನ್ ಮಿಥಾಲಿ ರಾಜ್ ಎಷ್ಟು ಕೋಟಿಯ ಒಡತಿ ಗೊತ್ತಾ?

ಮಿಥಾಲಿ ಅವರಿಗೆ ಫೇಸ್‌ಬುಕ್‌ನಲ್ಲಿ 4.5 ಮಿಲಿಯನ್ ಫಾಲೋವರ್ಸ್ ಮತ್ತು ಟ್ವಿಟರ್‌ನಲ್ಲಿ 873.7 ಸಾವಿರ ಫಾಲೋವರ್ಸ್ ಇದ್ದಾರೆ. ಈ ಮೂಲಕ ಅವರು ಸಾಮಾಜಿಕ ಮಾಧ್ಯಮದಲ್ಲಿ ರೂ. 50 ಲಕ್ಷ ಸಂಭಾವನೆ ಪಡೆಯುತ್ತಿದ್ದಾರೆ.

7 / 9
Mithali Raj: ಕ್ರಿಕೆಟ್​ ಬದುಕಿಗೆ ವಿದಾಯ ಹೇಳಿದ ಲೇಡಿ ಸಚಿನ್ ಮಿಥಾಲಿ ರಾಜ್ ಎಷ್ಟು ಕೋಟಿಯ ಒಡತಿ ಗೊತ್ತಾ?

ಮಿಥಾಲಿ ರಾಜ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಆಟಗಾರ್ತಿಯರಲ್ಲಿ ಒಬ್ಬರು. ತನ್ನ 23 ವರ್ಷಗಳ ಸುದೀರ್ಘ ವೃತ್ತಿ ಜೀವನದಲ್ಲಿ ಅವರು ತಮ್ಮ ಖಾತೆಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ.

8 / 9
Mithali Raj: ಕ್ರಿಕೆಟ್​ ಬದುಕಿಗೆ ವಿದಾಯ ಹೇಳಿದ ಲೇಡಿ ಸಚಿನ್ ಮಿಥಾಲಿ ರಾಜ್ ಎಷ್ಟು ಕೋಟಿಯ ಒಡತಿ ಗೊತ್ತಾ?

ನಾಲ್ಕು ವರ್ಷಗಳ ಹಿಂದೆ ಕೋಚ್ ರಮೇಶ್ ಪೊವಾರ್ ಅವರೊಂದಿಗಿನ ವಿವಾದವು ಭಾರತೀಯ ಕ್ರಿಕೆಟ್‌ನಲ್ಲಿ ಸುನಾಮಿ ಎಬ್ಬಿಸಿತು. ಅಲ್ಲಿಯವರೆಗೂ ಕೇವಲ ಒಂದು ಆಟಕ್ಕೆ ಸುದ್ದಿಯಾಗಿದ್ದ ಮಿಥಾಲಿ ಈ ವಿಚಾರದಲ್ಲಿ ವಿವಾದಕ್ಕೆ ಸಿಲುಕಿದ್ದರು.

9 / 9

Published On - 3:56 pm, Fri, 10 June 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ