
1999ರಲ್ಲಿ ಪದಾರ್ಪಣೆ ಮಾಡಿದ್ದ ಮಿಥಾಲಿ 23 ವರ್ಷಗಳ ಕಾಲ ಭಾರತವನ್ನು ಪ್ರತಿನಿಧಿಸಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ ಕ್ರಿಕೆಟಿರ್ ಎಂದು ಗುರುತಿಸಿಕೊಂಡಿದ್ದಾರೆ.

ಮಿಥಾಲಿ ರಾಜ್ ಅವರ ನಿವ್ವಳ ಆಸ್ಥಿ ಮೌಲ್ಯ ಸುಮಾರು ರೂ. 36.6 ಕೋಟಿ. ಮಿಥಾಲಿ ತನ್ನ ಹೆಚ್ಚಿನ ಆದಾಯವನ್ನು ಕ್ರಿಕೆಟ್ ಮೂಲಕ ಗಳಿಸಿದ್ದಾರೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳ ಜಾಹೀರಾತುಗಳ ಮೂಲಕ ಉತ್ತಮ ಹಣ ಗಳಿಸಿದ್ದಾರೆ.







Published On - 3:56 pm, Fri, 10 June 22