AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC 2023: ಅಮೆರಿಕನ್ ಟಿ20 ಲೀಗ್​ನಲ್ಲಿ ಕನ್ನಡಿಗ..!

MLC 2023 Teams: ಜುಲೈ 13 ರಿಂದ ಆರಂಭವಾಗಲಿರುವ ಚೊಚ್ಚಲ ಮೇಜರ್ ಕ್ರಿಕೆಟ್ ಲೀಗ್​ನಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ (CSK) , ಲಾಸ್ ಏಂಜಲೀಸ್ ನೈಟ್ ರೈಡರ್ಸ್ (KKR) , ಸಿಯಾಟಲ್ ಓರ್ಕಾಸ್ (ಡೆಲ್ಲಿ ಕ್ಯಾಪಿಟಲ್ಸ್), ಎಂಐ ನ್ಯೂಯಾರ್ಕ್ (ಮುಂಬೈ ಇಂಡಿಯನ್ಸ್​), ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಮತ್ತು ವಾಷಿಂಗ್ಟನ್ ಫ್ರೀಡಮ್ ತಂಡಗಳು ಪ್ರಶಸ್ತಿಗಾಗಿ ಸೆಣಸಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jun 25, 2023 | 8:32 PM

Share
MLC 2023: ಜುಲೈ 13 ರಿಂದ ಶುರುವಾಗಲಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕದ ಆಟಗಾರರೊಬ್ಬರು ಕಾಣಿಸಿಕೊಳ್ಳಲಿದ್ದಾರೆ. ಯುಎಸ್​ಎನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಂ ತಂಡದಲ್ಲಿ ಕನ್ನಡಿಗ ಸುಜಿತ್ ಗೌಡ ಸ್ಥಾನ ಪಡೆದಿದ್ದಾರೆ.

1 / 6
ಸುಜಿತ್ ಗೌಡ ಈ ಹಿಂದೆ ಅಂಡರ್ 14  ರಿಂದ ಅಂಡರ್​ 23 ರವರೆಗಿನ ಎಲ್ಲಾ ವಯೋಮಾನದ ತಂಡದಲ್ಲೂ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಅದರಲ್ಲೂ ಅಂಡರ್-23 ಟೂರ್ನಿಯ ಎರಡು ಸೀಸನ್​ಗಳಲ್ಲಿ 500 ಕ್ಕೂ ಹೆಚ್ಚು ರನ್ ಕಲೆಹಾಕಿ ಮಿಂಚಿದ್ದರು. ಇದಾಗ್ಯೂ ಕರ್ನಾಟಕದ ಹಿರಿಯರ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ.

2 / 6
ಹಾಗೆಯೇ ಪ್ರೀಮಿಯರ್ ಲೀಗ್​ನಲ್ಲಿ (ಕೆಪಿಎಲ್) ಹುಬ್ಬಳ್ಳಿ ಟೈಗರ್ಸ್, ಶಿವಮೊಗ್ಗ ಸ್ಟ್ರೈಕರ್ಸ್ ಪರ ಆಡಿದ್ದರು. ಇದಾಗ್ಯೂ ಹಿರಿಯರ ತಂಡಕ್ಕೆ ಬುಲಾವ್ ಸಿಗದ ಕಾರಣ ಸುಜಿತ್ ಗೌಡ ಭಾರತೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದರು.

3 / 6
ಅಲ್ಲದೆ 2021 ರಲ್ಲಿ ಯುಎಸ್​ಎನಲ್ಲಿ ನಡೆದ ಮೈನರ್ ಲೀಗ್ ಟಿ20 ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ವಿದೇಶದಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಮೇಜರ್ ಕ್ರಿಕೆಟ್​ ಲೀಗ್​ನಲ್ಲೂ ಸುಜಿತ್ ಗೌಡ ಅವಕಾಶ ಪಡೆದಿದ್ದಾರೆ.

4 / 6
ವಿಶೇಷ ಎಂದರೆ ಮೇಜರ್ ಕ್ರಿಕೆಟ್ ಲೀಗ್​ನಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದ್ದು, ಈ ಆರು ತಂಡಗಳಲ್ಲಿ ನಾಲ್ಕು ತಂಡಗಳನ್ನು ಐಪಿಎಲ್ ಫ್ರಾಂಚೈಸಿಗಳು ಖರೀದಿಸಿವೆ.

5 / 6
ಅದರಂತೆ ಜುಲೈ 13 ರಿಂದ ಆರಂಭವಾಗಲಿರುವ ಚೊಚ್ಚಲ ಮೇಜರ್ ಕ್ರಿಕೆಟ್ ಲೀಗ್​ನಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ (CSK) , ಲಾಸ್ ಏಂಜಲೀಸ್ ನೈಟ್ ರೈಡರ್ಸ್ (KKR) , ಸಿಯಾಟಲ್ ಓರ್ಕಾಸ್ (ಡೆಲ್ಲಿ ಕ್ಯಾಪಿಟಲ್ಸ್), ಎಂಐ ನ್ಯೂಯಾರ್ಕ್ (ಮುಂಬೈ ಇಂಡಿಯನ್ಸ್​), ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಮತ್ತು ವಾಷಿಂಗ್ಟನ್ ಫ್ರೀಡಮ್ ತಂಡಗಳು ಪ್ರಶಸ್ತಿಗಾಗಿ ಸೆಣಸಲಿದೆ.

6 / 6
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!