AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC 2023: ಮಿಲ್ಲರ್, ರಾಯುಡು, ಡುಪ್ಲೆಸಿಸ್​: TSK​ ತಂಡದ 7 ವಿದೇಶಿ ಆಟಗಾರರು ಇವರೇ

Texas Super Kings Squad: ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ ಬಹುತೇಕ ಆಟಗಾರರನ್ನೇ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆ ಮಾಡಿರುವುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್|

Updated on: Jun 17, 2023 | 3:58 PM

Share
MLC 2023: ಅಮೆರಿಕದಲ್ಲಿ ನಡೆಯಲಿರುವ ಮೇಜರ್ ಲೀಗ್​ ಕ್ರಿಕೆಟ್ ಟೂರ್ನಿಗಾಗಿ ಸಿಎಸ್​ಕೆ ಫ್ರಾಂಚೈಸಿಯ ಟೆಕ್ಸಾಸ್ ಸೂಪರ್ ಕಿಂಗ್ಸ್ (TSK) ತನ್ನ ವಿದೇಶಿ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ.

1 / 10
15 ಸದ್ಯರ ಈ ತಂಡದಲ್ಲಿ ಒಟ್ಟು 7 ವಿದೇಶಿ ಆಟಗಾರರಿಗೆ ಸ್ಥಾನ ನೀಡಲಾಗಿದೆ. ವಿಶೇಷ ಎಂದರೆ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ ಬಹುತೇಕ ಆಟಗಾರರನ್ನೇ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆ ಮಾಡಲಾಗಿದೆ.

2 / 10
ಇಲ್ಲಿ TSK (ಟೆಕ್ಸಾಸ್ ಸೂಪರ್ ಕಿಂಗ್ಸ್) ತಂಡದ ನಾಯಕರಾಗಿ ಸಿಎಸ್​ಕೆ ತಂಡದ ಮಾಜಿ ಆಟಗಾರ ಫಾಫ್ ಡುಪ್ಲೆಸಿಸ್ ಕಾಣಿಸಿಕೊಳ್ಳಲಿದ್ದಾರೆ.

3 / 10
ಹಾಗೆಯೇ ಈ ಬಾರಿಯ ಐಪಿಎಲ್​ನೊಂದಿಗೆ ಸಿಎಸ್​ಕೆ ತಂಡಕ್ಕೆ ವಿದಾಯ ಹೇಳಿದ್ದ ಅಂಬಾಟಿ ರಾಯುಡು ಕೂಡ ಟೆಕ್ಸಾಸ್ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯಲು ಒಪ್ಪಂದ ಮಾಡಿಕೊಂಡಿದ್ದಾರೆ.

4 / 10
ಇವರಲ್ಲದೆ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುವ ಸೌತ್ ಆಫ್ರಿಕಾ ಆಟಗಾರ ಡೇವಿಡ್ ಮಿಲ್ಲರ್ ಮೇಜರ್ ಲೀಗ್​ ಕ್ರಿಕೆಟ್​ನಲ್ಲಿ ಟೆಕ್ಸಾಸ್ ಪರ ಆಡಲಿರುವುದು ವಿಶೇಷ.

5 / 10
ಇನ್ನು ಪ್ರಸ್ತುತ ಸಿಎಸ್​ಕೆ ತಂಡ ಭಾಗವಾಗಿರುವ ಆರಂಭಿಕ ಆಟಗಾರ ನ್ಯೂಜಿಲೆಂಡ್ ಡೆವೊನ್ ಕಾನ್ವೆ ಮತ್ತೊಮ್ಮೆ ಸಿಎಸ್​ಕೆ ಫ್ರಾಂಚೈಸಿಯ ಹೊಸ ತಂಡದಲ್ಲಿ ಕಣಕ್ಕಿಳಿಯಲಿದ್ದಾರೆ.

6 / 10
ಹಾಗೆಯೇ ನ್ಯೂಜಿಲೆಂಡ್ ಆಟಗಾರ ಮಿಚೆಲ್ ಸ್ಯಾಂಟ್ನರ್ ಕೂಡ ಟೆಕ್ಸಾಸ್ ಸೂಪರ್ ಕಿಂಗ್ಸ್​ ಪರ ಆಡಲಿದ್ದಾರೆ. ಸ್ಯಾಂಟ್ನರ್ ಕೂಡ ಪ್ರಸ್ತುತ ಸಿಎಸ್​ಕೆ ತಂಡದ ಆಟಗಾರ ಎಂಬುದು ವಿಶೇಷ.

7 / 10
ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸಿಎಸ್​ಕೆ ಮಾಲೀಕತ್ವದ ಜೋಬರ್ಗ್ ಸೂಪರ್ ಕಿಂಗ್ಸ್ ಪರ ಆಡಿದ್ದ ಜೆರಾಲ್ಡ್ ಕೋಟ್ಜಿ ಕೂಡ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದಾರೆ.

8 / 10
ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಆಸ್ಟ್ರೇಲಿಯಾ ಆಟಗಾರ ಡೇನಿಯಲ್ ಸ್ಯಾಮ್ಸ್​ ಮೇಜರ್ ಲೀಗ್ ಕ್ರಿಕೆಟ್​ನಲ್ಲಿ ಟಿಎಸ್​ಕೆ ಪರ ಕಣಕ್ಕಿಳಿಯಲಿದ್ದಾರೆ.

9 / 10
ಸಿಎಸ್​ಕೆ ತಂಡದ ಬೌಲಿಂಗ್ ಕೋಚ್ ಆಗಿರುವ ಡ್ವೇನ್ ಬ್ರಾವೊ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡದಲ್ಲಿ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.

10 / 10
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ