ಇದೇ ಮೊದಲ ಬಾರಿಗೆ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಹೊಸ ಟಿ20 ಲೀಗ್ ಪ್ರಾರಂಭವಾಗುತ್ತದೆ. ಚೊಚ್ಚಲ ಆವೃತ್ತಿಯಲ್ಲಿ 6 ತಂಡಗಳು ಕಣಕ್ಕಿಳಿಯುತ್ತಿದ್ದು, ಮೇಜರ್ ಲೀಗ್ ಕ್ರಿಕೆಟ್‌ನ ಉದ್ಘಾಟನಾ ಆವೃತ್ತಿಯಲ್ಲಿ ಒಟ್ಟು 19 ಪಂದ್ಯಗಳು ನಡೆಯಲಿವೆ. ಜುಲೈ 13ರಿಂದ ಆರಂಭವಾಗುವ ಈ ಚುಟುಕು ಸಮರ ಜುಲೈ 31 ರಂದು ಅಂತ್ಯಗೊಳ್ಳಲಿದೆ.