AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸರ್​ಗಳ ಸುರಿಮಳೆ… 33 ಸಿಕ್ಸ್ ಸಿಡಿಸಿದ ಫಿನ್ ಅಲೆನ್

MLC 2025: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಪರ ಕಣಕ್ಕಿಳಿಯುತ್ತಿರುವ ಫಿನ್ ಅಲೆನ್ ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದರು. ಐಪಿಎಲ್​ 2021 ರಿಂದ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಅಲೆನ್ ಅವರನ್ನು ಒಮ್ಮೆಯೂ ಕಣಕ್ಕಿಳಿಸಿರಲಿಲ್ಲ ಎಂಬುದೇ ಅಚ್ಚರಿ. ಅಂದರೆ ಮೂರು ವರ್ಷಗಳ ಕಾಲ ಫಿನ್ ಅಲೆನ್​ ಆರ್​ಸಿಬಿ ಪರ ಬೆಂಚ್ ಕಾದಿದ್ದರು. ಇದೀಗ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆಯುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 22, 2025 | 7:54 AM

Share
ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ (MLC 2025)​ ಟೂರ್ನಿಯಲ್ಲಿ ನ್ಯೂಝಿಲೆಂಡ್ ದಾಂಡಿಗ ಫಿನ್ ಅಲೆನ್ (Finn Allen) ಅಬ್ಬರ ಮುಂದುವರೆದಿದೆ. ಅದು ಕೂಡ ಸಿಕ್ಸರ್​ಗಳ ಸುರಿಮಳೆಯೊಂದಿಗೆ ಎಂಬುದೇ ಅಚ್ಚರಿ. ಈ ಬಾರಿಯ ಟೂರ್ನಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್​ ಪರ ಕಣಕ್ಕಿಳಿಯುತ್ತಿರುವ ಅಲೆನ್ ಈವರೆಗೆ ಸಿಡಿಸಿರುವ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 33 ..!

1 / 5
ಮೊದಲ ಪಂದ್ಯದಲ್ಲಿ 19 ಸಿಕ್ಸ್​ಗಳೊಂದಿಗೆ 151 ರನ್ ಬಾರಿಸಿದ್ದ ಫಿನ್ ಅಲೆನ್, ದ್ವಿತೀಯ ಪಂದ್ಯದಲ್ಲಿ 4 ಸಿಕ್ಸ್​ಗಳೊಂದಿಗೆ 52 ರನ್ ಸಿಡಿಸಿದ್ದರು. ಇನ್ನು ಮೂರನೇ ಪಂದ್ಯದಲ್ಲಿ ಫಿನ್ ಅಲೆನ್ ಬ್ಯಾಟ್​ನಿಂದ 2 ಸಿಕ್ಸ್​ಗಳು ಮೂಡಿಬಂದಿದ್ದವು. ಇದೀಗ ನಾಲ್ಕನೇ ಪಂದ್ಯದಲ್ಲೂ ತನ್ನ ಬ್ಯಾಟಿಂಗ್ ಆರ್ಭಟವನ್ನು ತೋರಿಸಿದ್ದಾರೆ.

2 / 5
ಟೆಕ್ಸಾಸ್ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಫಿನ್ ಅಲೆನ್ ಕೇವಲ 35 ಎಸೆತಗಳಲ್ಲಿ 78 ರನ್ ಚಚ್ಚಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ ಸಿಡಿದ ಸಿಕ್ಸರ್​ಗಳ ಸಂಖ್ಯೆ ಎಂಟು. ಈ ಮೂಲಕ ಕೇವಲ 4 ಇನಿಂಗ್ಸ್​ಗಳಲ್ಲೇ ಬರೋಬ್ಬರಿ 33 ಸಿಕ್ಸರ್​ ಸಿಡಿಸಿ ಅಬ್ಬರಿಸಿದ್ದಾರೆ.

3 / 5
ಇಂಟ್ರೆಸ್ಟಿಂಗ್ ವಿಷಯ ಎಂದರೆ, ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿರುವುದು ನಿಕೋಲಸ್ ಪೂರನ್. ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ಪೂರನ್ 14 ಪಂದ್ಯಗಳಲ್ಲಿ 40 ಸಿಕ್ಸ್ ಬಾರಿಸಿ ಸಿಕ್ಸರ್ ಸರದಾರ ಎನಿಸಿಕೊಂಡಿದ್ದರು. ಆದರೆ ಅತ್ತ ಫಿನ್ ಅಲೆನ್ ಕೇವಲ 4 ಇನಿಂಗ್ಸ್​ಗಳಲ್ಲೇ 33 ಸಿಕ್ಸ್​ಗಳ ಸಂಖ್ಯೆಯನ್ನು ಮುಟ್ಟಿದ್ದಾರೆ.

4 / 5
ಅಷ್ಟೇ ಅಲ್ಲದೆ ಈ ಬಾರಿಯ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಅಗ್ರಸ್ಥಾನದಲ್ಲಿದ್ದಾರೆ. 4 ಪಂದ್ಯಗಳಲ್ಲಿ 119 ಎಸೆತಗಳನ್ನು ಎದುರಿಸಿರುವ ಅಲೆನ್ ಬರೋಬ್ಬರಿ 295 ರನ್ ಕಲೆಹಾಕಿದ್ದಾರೆ. ಅದು ಕೂಡ 33 ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ. ಅಂದರೆ ಸಿಕ್ಸ್​-ಫೋರ್​ಗಳ ಮೂಲಕವೇ ಅಲೆನ್ 262 ರನ್​ಗಳನ್ನು ಕಲೆಹಾಕಿರುವುದು ವಿಶೇಷ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್

ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ

ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ

ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ

ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?

ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ

ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು

ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ