AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ತಂಡಕ್ಕೆ ರವಿಚಂದ್ರನ್ ಅಶ್ವಿನ್ ಎಂಟ್ರಿ

Ravichandran Ashwin: ರವಿಚಂದ್ರನ್ ಅಶ್ವಿನ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ ಒಟ್ಟು 221 ಪಂದ್ಯಗಳನ್ನಾಡಿರುವ ಅವರು 187 ವಿಕೆಟ್ ಕಬಳಿಸಿದ್ದಾರೆ. ಇದೀಗ ವಿದೇಶಿ ಲೀಗ್ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 29, 2026 | 2:29 PM

Share
ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ (R. Ashwin) ವಿದೇಶಿ ಲೀಗ್​ನತ್ತ ಮುಖ ಮಾಡಿದ್ದಾರೆ. ಈಗಾಗಲೇ ಐಪಿಎಲ್​ನಿಂದ ನಿವೃತ್ತಿ ಘೋಷಿಸಿರುವ ಅವರು ಮುಂಬರುವ ಮೇಜರ್ ಲೀಗ್  ಕ್ರಿಕೆಟ್ (MLC) ಟೂರ್ನಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.

1 / 5
ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯು ಅಮೆರಿಕ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಲೀಗ್. ಈಗಾಗಲೇ ಮೂರು ಸೀಸನ್​ ಮುಗಿಸಿರುವ ಎಂಎಲ್​ಸಿಯ ನಾಲ್ಕನೇ ಆವೃತ್ತಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಪರ ಕಣಕ್ಕಿಳಿಯಲು ಅಶ್ವಿನ್ ಒಪ್ಪಂದ ಮಾಡಿಕೊಂಡಿದ್ದಾರೆ.

2 / 5
ಇದರೊಂದಿಗೆ  ಟೀಮ್ ಇಂಡಿಯಾ ಪರ ಆಡಿದ ಆಟಗಾರರ ಪೈಕಿ, ಅಮೆರಿಕದ ಈ ಟಿ20 ಲೀಗ್‌ನಲ್ಲಿ ಆಡುತ್ತಿರುವ ಮೊದಲ ಭಾರತೀಯ ಕ್ಯಾಪ್ಡ್ ಪ್ಲೇಯರ್ ಎಂಬ ಹೆಗ್ಗಳಿಕೆಗೆ ಅಶ್ವಿನ್ ಪಾತ್ರರಾಗಲಿದ್ದಾರೆ. ಈ ಮೂಲಕ ವಿದೇಶಿ ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಅಶ್ವಿನ್ ಸಜ್ಜಾಗಿದ್ದಾರೆ.

3 / 5
ಇನ್ನು ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್​ ತಂಡದಲ್ಲಿ ಅಶ್ವಿನ್ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಶಾರ್ಟ್, ಪ್ಯಾಟ್ ಕಮ್ಮಿನ್ಸ್, ನ್ಯೂಝಿಲೆಂಡ್​ನ ಫಿನ್ ಅಲೆನ್, ವೆಸ್ಟ್ ಇಂಡೀಸ್​ನ ರೊಮಾರಿಯೊ ಶೆಫರ್ಡ್​ ಮತ್ತು ಪಾಕಿಸ್ತಾನದ ಹಾರಿಸ್ ರೌಫ್ ಅವರಂತಹ ಘಟಾನುಘಟಿ ಆಟಗಾರರೊಂದಿಗೆ ಕಣಕ್ಕಿಳಿಯಲಿದ್ದಾರೆ.

4 / 5
ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡ: ಮ್ಯಾಥ್ಯೂ ಶಾರ್ಟ್ (ನಾಯಕ), ಆರನ್ ಹಾರ್ಡಿ, ರೊಮಾರಿಯೋ ಶೆಫರ್ಡ್, ಹಸನ್ ಖಾನ್, ಕೂಪರ್ ಕೊನಲಿ, ಸಂಜಯ್ ಕೃಷ್ಣಮೂರ್ತಿ, ಹಮಾದ್ ಆಝಂ, ಫಿನ್ ಅಲೆನ್, ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್, ಆಕರ್ಷಿತ್ ಗೋಮೆಲ್, ಟಿಮ್ ಸೀಫರ್ಟ್, ಜಹ್ಮರ್ ಹ್ಯಾಮಿಲ್ಟನ್, ಹಾರಿಸ್ ರೌಫ್, ಕ್ಸೇವಿಯರ್ ಬಾರ್ಟ್ಲೆಟ್, ರವಿಚಂದ್ರನ್ ಅಶ್ವಿನ್.

5 / 5
Follow Us
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!

ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?

ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್

ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?

ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು

ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ

ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ

ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು

ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ