Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡವನ್ನು ಹೆಸರಿಸಿದ ಕೈಫ್

T20 World Cup 2024: ಈ ಬಾರಿಯ ವಿಶ್ವಕಪ್​ ಅನ್ನು ವೆಸ್ಟ್ ಇಂಡೀಸ್ ಹಾಗೂ ಯುಎಸ್​ಎ ಜಂಟಿಯಾಗಿ ಆಯೋಜಿಸುತ್ತಿದೆ. ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ನ ಲೀಗ್ ಹಂತದ ಕೆಲ ಪಂದ್ಯಗಳಿಗೆ ಯುಎಸ್​ಎ ಆತಿಥ್ಯವಹಿಸಿದರೆ, ಸೂಪರ್-8 ಹಂತದ ಎಲ್ಲಾ ಪಂದ್ಯಗಳು ವೆಸ್ಟ್ ಇಂಡೀಸ್​ನಲ್ಲಿ ಜರುಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 14, 2024 | 10:54 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ (T20 World Cup 2024) ಶುರುವಾಗಲಿದೆ. ಯುಎಸ್​ಎ-ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಈ ಬಾರಿಯ ಟಿ20 ವಿಶ್ವಕಪ್​ಗಾಗಿ ಮೇ 1 ರೊಳಗೆ ಎಲ್ಲಾ ದೇಶಗಳು ತಮ್ಮ ತಂಡಗಳನ್ನು ಘೋಷಿಸಬೇಕಿದೆ.

1 / 5
ಇತ್ತ ಐಪಿಎಲ್​ನಲ್ಲಿನ ಪ್ರದರ್ಶನವನ್ನು ಪರಿಗಣನೆಗೆ ತೆಗೆದುಕೊಂಡು ಬಲಿಷ್ಠ ಭಾರತ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಇದರ ನಡುವೆ ಈ ಬಾರಿಯ ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾ ಹೇಗಿರಬೇಕೆಂದು ತಿಳಿಸಿದ್ದಾರೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್.

2 / 5
ಮುಂಬರುವ ಟಿ20 ವಿಶ್ವಕಪ್​ಗಾಗಿ ಮೊಹಮ್ಮದ್ ಕೈಫ್ 15 ಸದಸ್ಯರ ಬಳಗವನ್ನು ಆಯ್ಕೆ ಮಾಡಿದ್ದಾರೆ. ವಿಶೇಷ ಎಂದರೆ ಈ ತಂಡದಲ್ಲಿ ರಿಂಕು ಸಿಂಗ್, ಸಂಜು ಸ್ಯಾಮ್ಸನ್ ಹಾಗೂ ಶುಭ್​ಮನ್ ಗಿಲ್ ಅವರಿಗೆ ಸ್ಥಾನ ಕಲ್ಪಿಸಲಾಗಿಲ್ಲ ಎಂಬುದು ವಿಶೇಷ. ಬದಲಿಗೆ ಶಿವಂ ದುಬೆ ಹಾಗೂ ರಿಯಾನ್ ಪರಾಗ್ ಅವರನ್ನು ಆಯ್ಕೆ ಮಾಡಿದ್ದಾರೆ.

3 / 5
ಹಾಗೆಯೇ ಸ್ಪಿನ್ನರ್​ಗಳಾಗಿ ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್ ಹಾಗೂ ಅಕ್ಷರ್ ಪಟೇಲ್​ಗೆ ಸ್ಥಾನ ನೀಡಿದ್ದಾರೆ. ವೇಗಿಗಳ ಪಟ್ಟಿಯಲ್ಲಿ ಜಸ್​ಪ್ರೀತ್ ಬುಮ್ರಾ ಜೊತೆ ಮೊಹಮ್ಮದ್ ಸಿರಾಜ್ ಹಾಗೂ ಅರ್ಷದೀಪ್ ಸಿಂಗ್​ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಇನ್ನು ವಿಕೆಟ್ ಕೀಪರ್ ಆಗಿ ರಿಷಭ್ ಪಂತ್​ಗೆ ಸ್ಥಾನ ನೀಡಿದ್ದಾರೆ. ಅದರಂತೆ ಮೊಹಮ್ಮದ್ ಕೈಫ್ ಆಯ್ಕೆ ಮಾಡಿರುವ ಭಾರತ ಟಿ20 ವಿಶ್ವಕಪ್​ ತಂಡ ಈ ಕೆಳಗಿನಂತಿದೆ...

4 / 5
ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್, ಶಿವಂ ದುಬೆ, ರಿಯಾನ್ ಪರಾಗ್, ಮೊಹಮ್ಮದ್ ಸಿರಾಜ್.

5 / 5
Follow us
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ

‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್

ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ

ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ

ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ

ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ

ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ

ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ