AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammad Rizwan: ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಮುರಿದ ಮೊಹಮ್ಮದ್ ರಿಝ್ವಾನ್

IPL 2024: 2008 ರಲ್ಲಿ ಮುಂಬೈ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಪಾಕಿಸ್ತಾನ್ ಆಟಗಾರರನ್ನು ಐಪಿಎಲ್​ನಿಂದ ಬ್ಯಾನ್ ಮಾಡಲಾಗಿದೆ. ಇತ್ತ ಐಪಿಎಲ್ ನಡೆಯುತ್ತಿದ್ದರೆ ಅತ್ತ ಪಾಕಿಸ್ತಾನದಲ್ಲಿ ಟಿ20 ಸರಣಿ ಆಡಲಾಗುತ್ತಿದ್ದು, ಈ ಸರಣಿಯಿಂದ ಐಪಿಎಲ್​ನಲ್ಲಿರುವ ನ್ಯೂಝಿಲೆಂಡ್​ ಆಟಗಾರರು ಹೊರಗುಳಿದಿದ್ದಾರೆ. ಅದರಂತೆ ಇದೀಗ ನ್ಯೂಝಿಲೆಂಡ್​ನ 2ನೇ ದರ್ಜೆಯ ತಂಡವು ಪಾಕ್ ವಿರುದ್ಧ ಟಿ20 ಸರಣಿ ಆಡುತ್ತಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 21, 2024 | 2:23 PM

ರಾವಲ್ಪಿಂಡಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮೊಹಮ್ಮದ್ ರಿಝ್ವಾನ್ (Mohammad Rizwan) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (Virat Kohli) ವರ್ಲ್ಡ್​ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಝ್ವಾನ್ 34 ಎಸೆತಗಳಲ್ಲಿ ಅಜೇಯ 45 ರನ್ ಬಾರಿಸಿದರು. ಈ ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 3000 ರನ್ ಪೂರೈಸಿದ ಬ್ಯಾಟ್ಸ್​ಮನ್ ಎನಿಸಿಕೊಂಡರು.

2 / 5
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹಾಗೂ ಬಾಬರ್ ಆಝಂ ಹೆಸರಿನಲ್ಲಿತ್ತು. ಈ ಇಬ್ಬರು ಆಟಗಾರರು ತಲಾ 81 ಇನಿಂಗ್ಸ್​ಗಳ ಮೂಲಕ 3000 ರನ್ ಪೂರೈಸಿ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 5
ಇದೀಗ 79 ಇನಿಂಗ್ಸ್​ಗಳ ಮೂಲಕ ಮೊಹಮ್ಮದ್ ರಿಝ್ವಾನ್ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಕೊಹ್ಲಿ ಹಾಗೂ ಬಾಬರ್ ಹೆಸರಿನಲ್ಲಿದ್ದ ಟಿ20 ವಿಶ್ವ ದಾಖಲೆಯನ್ನು ಅಳಿಸಿ ಹಾಕಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 18.1 ಓವರ್​ಗಳಲ್ಲಿ 90 ರನ್​ಗಳಿಸಿ ಆಲೌಟ್ ಆಯಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 12.1 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
Follow us
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ

Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ

ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ

ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ

ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ

ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ

ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ

ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ

ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ