AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಈ 4 ತಂಡಗಳೇ ಪ್ಲೇಆಫ್ ಆಡಲಿದೆ: ಮೊಹಮ್ಮದ್ ಶಮಿ ಭವಿಷ್ಯ

IPL 2026: ಐಪಿಎಲ್ 2026 ರ ಸೀಸನ್‌ನಲ್ಲಿ ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಪರವಾಗಿ ಕಣಕ್ಕಿಳಿಯಲಿದ್ದಾರೆ. ಕಳೆದ ಸೀಸನ್​​ನಲ್ಲಿ ಸನ್ ರೈಸರ್ಸ್ ಹೈದರಾಬಾದ್ (SRH) ತಂಡದಲ್ಲಿದ್ದ ಶಮಿ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಬರೋಬ್ಬರಿ 10 ಕೋಟಿ ರೂ.ಗೆ ಟ್ರೇಡ್ ಮಾಡಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Apr 01, 2026 | 10:55 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 4 ದಿನಗಳು ಕಳೆದಿವೆ. ಈ ನಾಲ್ಕು ದಿನಗಳಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ನಾಲ್ಕು ತಂಡಗಳು ಜಯ ಸಾಧಿಸಿದೆ. ಈ ನಾಲ್ಕು ಗೆಲುವುಗಳ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ಮೊಹಮ್ಮದ್ ಶಮಿ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ...

1 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಮೊಹಮ್ಮದ್ ಶಮಿ ಪ್ರಕಾರ, ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಕೂಡ ಉತ್ತಮ ಪ್ರದರ್ಶನ ನೀಡಲಿದ್ದು, ಈ ಮೂಲಕ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. 

2 / 5
ಕೋಲ್ಕತ್ತಾ ನೈಟ್ ರೈಡರ್ಸ್ (KKR): ಅಜಿಂಕ್ಯ ರಹಾನೆ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದಲೂ ಈ ಬಾರಿ ಉತ್ತಮ ಪ್ರದರ್ಶನವನ್ನು ಎದುರು ನೋಡಬಹುದು. ಈ ತಂಡ ಕೂಡ ಟಾಪ್-4 ರಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂದಿದ್ದಾರೆ ಮೊಹಮ್ಮದ್ ಶಮಿ.

3 / 5
ಪಂಜಾಬ್ ಕಿಂಗ್ಸ್ (PBKS): ಕಳೆದ ಬಾರಿ ಫೈನಲ್​ಗೇರಿದ್ದ ಪಂಜಾಬ್ ಕಿಂಗ್ಸ್ ತಂಡದಿಂದಲೂ ಕೂಡ ಈ ಬಾರಿ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು. ಅದರಂತೆ ಶ್ರೇಯಸ್ ಅಯ್ಯರ್ ಪಡೆಯನ್ನು ಟಾಪ್-4 ನಲ್ಲಿ ಎದುರು ನೋಡಬಹುದು ಎಂದು ಶಮಿ ಹೇಳಿದ್ದಾರೆ.

4 / 5
ಲಕ್ನೋ ಸೂಪರ್ ಜೈಂಟ್ಸ್ (LSG): ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಸಲ ಪ್ಲೇಆಫ್ ಪ್ರವೇಶಿಸುವುದು ಖಚಿತ ಎಂದು ಶಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ತಂಡದಲ್ಲಿ ಉತ್ತಮ ಆಟಗಾರರು ಇರುವ ಕಾರಣ ನಾವು ಸಹ ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದ್ದೇವೆ ಎಂದು ಲಕ್ನೋ ಸೂಪರ್ ಜೈಂಟ್ಸ್ ವೇಗಿ ಮೊಹಮ್ಮದ್ ಶಮಿ ಭವಿಷ್ಯ ನುಡಿದಿದ್ದಾರೆ.

5 / 5

Published On - 10:53 am, Wed, 1 April 26

Follow Us
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ

ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್

ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್

ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ

ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ

ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ

ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್

ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ

ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ

ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ