AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಮಿಯಾ ಮ್ಯಾಜಿಕ್: ಮಿಂಚಿನ ದಾಳಿಯೊಂದಿಗೆ ವಿಶೇಷ ಸಾಧನೆ ಮಾಡಿದ ಸಿರಾಜ್

Mohammed Siraj: ಟೀಮ್ ಇಂಡಿಯಾ ಪರ ಸಿರಾಜ್ 4 ವಿಕೆಟ್ ಕಬಳಿಸಿದರೆ, ಶಾರ್ದೂಲ್ ಠಾಕೂರ್ ಹಾಗೂ ಶಮಿ ತಲಾ 2 ವಿಕೆಟ್ ಪಡೆದರು. ಹಾಗೆಯೇ ರವೀಂದ್ರ ಜಡೇಜಾ 1 ವಿಕೆಟ್ ಕಬಳಿಸಿದರು.

TV9 Web
| Edited By: |

Updated on: Jun 08, 2023 | 7:23 PM

Share
WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ.

1 / 8
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಸಿರಾಜ್ ಯಶಸ್ವಿಯಾಗಿದ್ದರು. 4ನೇ ಓವರ್​ನಲ್ಲಿ ಉಸ್ಮಾನ್ ಖ್ವಾಜಾ (0) ರನ್ನು ಔಟ್ ಮಾಡುವ ಮಿಯಾ ಮ್ಯಾಜಿಕ್ ತೋರಿಸಿದ್ದರು.

2 / 8
ಇದಾದ ಬಳಿಕ ಆಸ್ಟ್ರೇಲಿಯಾ ಬ್ಯಾಟರ್​ಗಳು ಮೇಲುಗೈ ಸಾಧಿಸಿದರೂ 2ನೇ ದಿನದಾಟದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಕಂಬ್ಯಾಕ್ ಮಾಡಿದ್ದಾರೆ. ಅದರಂತೆ 2ನೇ ದಿನದಾಟದ ಆರಂಭದಲ್ಲೇ ಟ್ರಾವಿಸ್ ಹೆಡ್ (163) ಗೆ ಸಿರಾಜ್ ಪೆವಿಲಿಯನ್ ಹಾದಿ ತೋರಿಸಿದರು.

3 / 8
ಇನ್ನು ನಾಥನ್ ಲಿಯಾನ್​ (9) ಹಾಗೂ ಆಲ್​ರೌಂಡರ್ ಪ್ಯಾಟ್ ಕಮಿನ್ಸ್ (9) ವಿಕೆಟ್ ಕಬಳಿಸಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ತಂಡವನ್ನು 469 ರನ್​ಗಳಿಗೆ ಆಲೌಟ್ ಮಾಡಿದರು.

4 / 8
 ಟೀಮ್ ಇಂಡಿಯಾ ಪರ ಸಿರಾಜ್ 4 ವಿಕೆಟ್ ಕಬಳಿಸಿದರೆ, ಶಾರ್ದೂಲ್ ಠಾಕೂರ್ ಹಾಗೂ ಶಮಿ ತಲಾ 2 ವಿಕೆಟ್ ಪಡೆದರು. ಹಾಗೆಯೇ ರವೀಂದ್ರ ಜಡೇಜಾ 1 ವಿಕೆಟ್ ಕಬಳಿಸಿದರು.

5 / 8
ವಿಶೇಷ ಎಂದರೆ ಈ 4 ವಿಕೆಟ್​ಗಳೊಂದಿಗೆ ಮೊಹಮ್ಮದ್ ಸಿರಾಜ್ ಟೆಸ್ಟ್ ಕ್ರಿಕೆಟ್​ನಲ್ಲಿ 50 ವಿಕೆಟ್​ಗಳನ್ನು ಪೂರೈಸಿದ್ದಾರೆ. ಇದುವರೆಗೆ 19 ಟೆಸ್ಟ್ ಪಂದ್ಯಗಳನ್ನಾಡಿರುವ ಸಿರಾಜ್ ಒಟ್ಟು 51 ವಿಕೆಟ್​ಗಳನ್ನು ಕಬಳಿಸಿದ್ದಾರೆ.

6 / 8
ಈ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ 50 ವಿಕೆಟ್​ಗಳನ್ನು ಕಬಳಿಸಿದ ಭಾರತದ 42ನೇ ಬೌಲರ್​ ಎನಿಸಿಕೊಂಡರು.

7 / 8
ಮೊಹಮ್ಮದ್ ಸಿರಾಜ್ ಈ 51 ವಿಕೆಟ್​ಗಳಲ್ಲಿ 21 ವಿಕೆಟ್​ಗಳನ್ನು ಕಬಳಿಸಿರುವುದು ಇಂಗ್ಲೆಂಡ್​ನ ಪಿಚ್​ನಲ್ಲಿ ಎಂಬುದು ಮತ್ತೊಂದು ವಿಶೇಷ.

8 / 8
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ