AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಏಕದಿನಕ್ಕೆ ಮಾಸ್ಟರ್ ಪ್ಲಾನ್: ಇಂದೋರ್​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ

Team India Practice, IND vs AUS 2nd ODI: ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕೆ ಕೆಎಲ್ ರಾಹುಲ್ ಅವರು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಸಿರಾಜ್ ಅವರನ್ನು ಕರೆತರುವ ಮಾಸ್ಟರ್ ಪ್ಲಾನ್ ರೂಪಿಸಬಹುದು. ಏಷ್ಯಾಕಪ್​ನಲ್ಲಿ ಮಾರಕ ದಾಳಿ ಸಂಘಟಿಸಿ ಸಿರಾಜ್ ವಿಶ್ವದ ನಂಬರ್ ಒನ್ ಬೌಲರ್ ಆಗಿದ್ದರು. ಇದೀಗ ತವರಿನಲ್ಲಿ ಯಾವರೀತಿ ಪ್ರದರ್ಶನ ನೀಡುತ್ತಾರೆ ನೋಡಬೇಕಿದೆ.

Vinay Bhat
|

Updated on: Sep 24, 2023 | 10:03 AM

ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ದ್ವಿತೀಯ ಏಕದಿನ ಪಂದ್ಯವನ್ನು ಇಂದು ಆಯೋಜಿಸಲಾಗಿದೆ. ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ.

1 / 7
ಈಗಾಗಲೇ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ತೋರಿ 5 ವಿಕೆಟ್​ಗಳ ಜಯ ಸಾಧಿಸಿದೆ. ಹೀಗಾಗಿ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇಂದಿನ ಪಂದ್ಯವನ್ನು ರಾಹುಲ್ ಪಡೆ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ.

2 / 7
ಭಾರತ ಪರ ಶ್ರೇಯಸ್ ಅಯ್ಯರ್ ಹಾಗೂ ರವಿಚಂದ್ರನ್ ಅಶ್ವಿನ್​ಗೆ ಈ ಪಂದ್ಯ ಮಹತ್ವದ್ದಾಗಿದೆ. ಇಂಜುರಿಯಿಂದ ಕಮ್​ಬ್ಯಾಕ್ ಮಾಡಿದ ಬಳಿಕ ಫಾರ್ಮ್ ಕಂಡುಕೊಳ್ಳಲು ಅಯ್ಯರ್ ಪರದಾಡುತ್ತಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ಶ್ರೇಯಸ್ ಮೇಲೆ ಸಾಕಷ್ಟು ಒತ್ತಡವಿದೆ.

3 / 7
ಇತ್ತ ಆಕಸ್ಮಿಕವಾಗಿ ಆಯ್ಕೆ ಆಗಿರುವ ಅಶ್ವಿನ್ ಮೊದಲ ಪಂದ್ಯದಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ತೋರಲಿಲ್ಲ. ವಿಶ್ವಕಪ್​ಗೆ ಆಯ್ಕೆ ಆಗಬೇಕು ಎಂದರೆ ಅಶ್ವಿನ್ ಸ್ಪಿನ್ ಕೆಲಸ ಮಾಡಬೇಕಿದೆ. ರವೀಂದ್ರ ಜಡೇಜಾ ಕೂಡ ಬ್ಯಾಟಿಂಗ್​ನಲ್ಲಿ ಕೊಡುಗೆ ಸಲ್ಲಿಸಬೇಕಿದೆ.

4 / 7
ಇಂದಿನ ಪಂದ್ಯಕ್ಕೆ ಕೆಎಲ್ ರಾಹುಲ್ ಅವರು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಸಿರಾಜ್ ಅವರನ್ನು ಕರೆತರುವ ಮಾಸ್ಟರ್ ಪ್ಲಾನ್ ರೂಪಿಸಬಹುದು. ಏಷ್ಯಾಕಪ್​ನಲ್ಲಿ ಮಾರಕ ದಾಳಿ ಸಂಘಟಿಸಿ ಸಿರಾಜ್ ವಿಶ್ವದ ನಂಬರ್ ಒನ್ ಬೌಲರ್ ಆಗಿದ್ದರು. ಇದೀಗ ತವರಿನಲ್ಲಿ ಯಾವರೀತಿ ಪ್ರದರ್ಶನ ನೀಡುತ್ತಾರೆ ನೋಡಬೇಕಿದೆ.

5 / 7
ಕಾಂಗರೂ ಪಡೆ ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಿದೆ. ತಂಡ ಉತ್ತಮ ಆರಂಭ ಪಡೆದುಕೊಳ್ಳುವಲ್ಲಿ ಎಡವುತ್ತಿದೆ. ಮಿಚೆಲ್ ಮಾರ್ಶ್ ಕಡೆಯಿಂದ ಉತ್ತಮ ಆಟ ಬರುತ್ತಿಲ್ಲ. ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ತಂಡಕ್ಕೆ ಇನ್ನಷ್ಟು ಆಸರೆಯಾಗಬೇಕಿದೆ.

6 / 7
ಆಸ್ಟ್ರೇಲಿಯಾ ತಂಡದಲ್ಲಿ ಮಾರಕ ಬೌಲರ್​ಗಳಿದ್ದರೂ ಪರಿಣಾಮಕಾರಿ ಆಗಿ ಗೋಚರಿಸುತ್ತಿಲ್ಲ. ಪ್ಯಾಟ್ ಕಮಿನ್ಸ್, ಸ್ಟೊಯಿನಿಸ್, ಝಂಪಾ, ಅಬಾಟ್ ಮೇಲೆ ಹೆಚ್ಚಿನ ಒತ್ತಡವಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಆಸೀಸ್ ಬೌಲರ್​ಗಳು ಎಡವಿದ್ದರು. ಮಿಚೆಲ್ ಸ್ಟಾರ್ಕ್​ ಇಂದುಕೂಡ ಆಡದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

7 / 7
Follow us
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ

ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​

ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು

ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ

ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ

ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್

ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು

ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್

ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?