T20 World Cup: ಆಲ್‌ರೌಂಡರ್ ಬದಲು ಟೀಂ ಇಂಡಿಯಾಕ್ಕೆ ಅನುಭವಿ ವೇಗಿಯ ಆಗಮನ
T20 World Cup 2026: 2026ರ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾಕ್ಕೆ ಹಿನ್ನಡೆಯಾಗಿದೆ. ಯುವ ವೇಗಿ ಹರ್ಷಿತ್ ರಾಣಾ ಗಾಯದಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಅನುಭವಿ ಮೊಹಮ್ಮದ್ ಸಿರಾಜ್ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಹರ್ಷಿತ್ ಗಾಯಗೊಂಡಿದ್ದರು. ಸಿರಾಜ್ ಬಹಳ ಸಮಯದ ನಂತರ ಟಿ20 ತಂಡಕ್ಕೆ ಮರಳಿದ್ದು, ದೇಶೀಯ ಕ್ರಿಕೆಟ್‌ನಲ್ಲಿನ ಉತ್ತಮ ಪ್ರದರ್ಶನ ಅವರ ಆಯ್ಕೆಗೆ ಕಾರಣವಾಗಿದೆ.

1 / 5

2 / 5

3 / 5

4 / 5

5 / 5
Follow Us




