ಚಾಂಪಿಯನ್ಸ್ ಟ್ರೋಫಿಗೆ ಮೊಹಮ್ಮದ್ ಸಿರಾಜ್ ವೈಲ್ಡ್ ಕಾರ್ಡ್ ಎಂಟ್ರಿ ಸಾಧ್ಯತೆ
Mohammed Siraj: ಟೀಮ್ ಇಂಡಿಯಾ ಪರ ಕಳೆದ ಎರಡು ವರ್ಷಗಳಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ಗಳಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಅದರಲ್ಲೂ ಮೊಹಮ್ಮದ್ ಶಮಿ ಹಾಗೂ ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿ ನಡುವೆ ಅವರು ಬೌಲಿಂಗ್ ವಿಭಾಗವನ್ನು ಮುನ್ನಡೆಸಿದ್ದರು. ಈ ಮೂಲಕ ಕಳೆದ ಎರಡು ವರ್ಷಗಳ ಅವಧಿಯಲ್ಲಿ 42 ಇನಿಂಗ್ಸ್ಗಳಲ್ಲಿ ಸಿರಾಜ್ ಒಟ್ಟು 71 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಅವರನ್ನು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡಿರಲಿಲ್ಲ.

1 / 6

2 / 6

3 / 6

4 / 6

5 / 6

6 / 6
Published On - 8:56 am, Tue, 28 January 25
Follow Us




