Suryakumar Yadav: ಟಾಪ್-1 ಪಟ್ಟಿಗೆ ಸೂರ್ಯಕುಮಾರ್ ಯಾದವ್ ಎಂಟ್ರಿ..!

Team India: ಮೂರು ಮಾದರಿಯ ಕ್ರಿಕೆಟ್​ನಲ್ಲಿ ಭಾರತದ ಪರ ಒಂದು ವರ್ಷದಲ್ಲಿ ಅತ್ಯಧಿಕ ಬಾರಿ 50 ಕ್ಕೂ ಹೆಚ್ಚು ರನ್​ ಕಲೆಹಾಕಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಬೇರೆ ಬೇರೆ ಆಟಗಾರರು ಸ್ಥಾನ ಪಡೆದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Nov 27, 2022 | 9:31 PM

ಟೀಮ್ ಇಂಡಿಯಾ ಪರ ಒಂದು ವರ್ಷದಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ ಬಾರಿಸಿದ ಟಾಪ್-1 ಪಟ್ಟಿಗೆ ಸೂರ್ಯಕುಮಾರ್ ಯಾದವ್ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಅಪರೂಪದ ಸಾಧನೆಯ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

1 / 6
ಮೂರು ಮಾದರಿಯ ಕ್ರಿಕೆಟ್​ನಲ್ಲಿ ಭಾರತದ ಪರ ಒಂದು ವರ್ಷದಲ್ಲಿ ಅತ್ಯಧಿಕ ಬಾರಿ 50 ಕ್ಕೂ ಹೆಚ್ಚು ರನ್​ ಕಲೆಹಾಕಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಬೇರೆ ಬೇರೆ ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಪಟ್ಟಿಗೆ ಹೊಸ ಸೇರ್ಪಡೆ ಸೂರ್ಯಕುಮಾರ್ ಯಾದವ್.

2 / 6
ಹಾಗಿದ್ರೆ ಒಂದೇ ವರ್ಷದಲ್ಲಿ ಭಾರತದ ಪರ ಅತ್ಯಧಿಕ 50+ ರನ್​ ಬಾರಿಸಿದ ಆಟಗಾರರು ಯಾರೆಲ್ಲಾ ನೋಡೋಣ...

3 / 6
ಏಕದಿನ ಕ್ರಿಕೆಟ್: ಒನ್​ಡೇ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದೇ ವರ್ಷದಲ್ಲಿ ಅತ್ಯಧಿಕ ಬಾರಿ 50+ ರನ್ ಬಾರಿಸಿದ್ದು ಸಚಿನ್ ತೆಂಡೂಲ್ಕರ್. 1998 ರಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ 16 ಬಾರಿ 50+ ಸ್ಕೋರ್ ಕಲೆಹಾಕಿದ್ದರು.

4 / 6
ಟೆಸ್ಟ್ ಕ್ರಿಕೆಟ್: ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಒಂದು ವರ್ಷದಲ್ಲಿ ಅತ್ಯಧಿಕ 50+ ಕಲೆಹಾಕಿದ್ದು ಸ್ಪೋಟಕ ಬ್ಯಾಟರ್ ವೀರೇಂದ್ರ ಸೆಹ್ವಾಗ್. 2010 ರಲ್ಲಿ ಸೆಹ್ವಾಗ್ 13 ಬಾರಿ 50+ ಸ್ಕೋರ್ ಬಾರಿಸಿದ್ದರು.

5 / 6
ಟಿ20 ಕ್ರಿಕೆಟ್: ಚುಟುಕು ಮಾದರಿಯಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಸೂರ್ಯಕುಮಾರ್ ಯಾದವ್ 2022 ರಲ್ಲಿ 11 ಬಾರಿ 50 ಪ್ಲಸ್ ಸ್ಕೋರ್ ಕಲೆಹಾಕಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಒಂದು ವರ್ಷದಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಬರೆದಿದ್ದಾರೆ.

6 / 6
Follow us
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ

ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ

ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್

Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ