ವಿಶೇಷ ಎಂದರೆ ಈ ಶತಕದೊಂದಿಗೆ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಕೂಡ ನಿರ್ಮಿಸಿದ್ದರು. ಅದರಲ್ಲೂ ಟೀಮ್ ಇಂಡಿಯಾ ಗೆಲುವಿನಲ್ಲಿ ಅತ್ಯಧಿಕ ಶತಕ ಬಾರಿಸಿದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡರು. ಅಂದರೆ ತಂಡದ ಗೆಲುವಿನಲ್ಲಿ ಅತೀ ಹೆಚ್ಚು ಶತಕದ ಕೊಡುಗೆ ನೀಡಿದ ಟಾಪ್ 3 ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಈಗ ವಿರಾಟ್ ಕೊಹ್ಲಿ ಕೂಡ ಸ್ಥಾನ ಪಡೆದಿದ್ದಾರೆ. ಹಾಗಿದ್ರೆ ತಂಡದ ಗೆಲುವಿನ ಶತಕದ ಮೂಲಕ ಅತೀ ಹೆಚ್ಚು ಬಾರಿ ಕಾಣಿಕೆ ನೀಡಿದ ವಿಶ್ವದ ಟಾಪ್ 3 ಬ್ಯಾಟರ್ಗಳು ಯಾರೆಲ್ಲಾ ಎಂದು ನೋಡೋಣ...