IPL ನಲ್ಲಿ ಅತೀ ಹೆಚ್ಚು ಡಾಟ್ ಬಾಲ್ ಎಸೆದ ಬೌಲರ್ ಯಾರು ಗೊತ್ತಾ..?
IPL Records: 9 ಬೌಲರ್ಗಳು ಐಪಿಎಲ್ನಲ್ಲಿ ಸಾವಿರಕ್ಕೂ ಅಧಿಕ ಡಾಟ್ ಬಾಲ್ ಎಸೆದು ಮಿಂಚಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹಾಗಿದ್ರೆ ಐಪಿಎಲ್ನಲ್ಲಿ ಅತೀ ಹೆಚ್ಚು ಡಾಟ್ ಬಾಲ್ ಎಸೆದ ಬೌಲರ್ಗಳು ಯಾರೆಲ್ಲಾ ನೋಡೋಣ...