AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರ ಯಾರು ಗೊತ್ತಾ?

Most Expensive Players In IPL: ಐಪಿಎಲ್ ಇತಿಹಾಸದಲ್ಲಿ ಕೇವಲ 9 ಆಟಗಾರರು ಮಾತ್ರ 15 ಕೋಟಿ ಹಾಗೂ ಅದಕ್ಕಿಂತ ಮೊತ್ತಕ್ಕೆ ಹರಾಜಾಗಿದ್ದಾರೆ. ಅದರಲ್ಲಿ ನಾಲ್ವರು ಆಟಗಾರರು ಈ ಬಾರಿಯ ಮಿನಿ ಹರಾಜಿನಲ್ಲಿ 15 ಕೋಟಿಗೂ ಅಧಿಕ ಮೊತ್ತ ಪಡೆದಿರುವುದು ವಿಶೇಷ.

TV9 Web
| Edited By: |

Updated on:Dec 23, 2022 | 11:15 PM

Share
ಐಪಿಎಲ್ ಸೀಸನ್ 17 ಹರಾಜು ಪ್ರಕ್ರಿಯೆಗೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ಹರಾಜಿನಲ್ಲಿ ಒಟ್ಟು 333 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಇವರಲ್ಲಿ ಕೇವಲ 77 ಆಟಗಾರರಿಗೆ ಮಾತ್ರ ಅವಕಾಶ ದೊರೆಯಲಿದೆ. ವಿಶೇಷ ಎಂದರೆ ಈ ಬಾರಿ ಮಿನಿ ಹರಾಜು ನಡೆಯುತ್ತಿದ್ದು, ಹೀಗಾಗಿ ಕೆಲ ಆಟಗಾರರು ದಾಖಲೆ ಮೊತ್ತಕ್ಕೆ ಹರಾಜಾಗಬಹುದು.

1 / 12
ಅಂದರೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರ ಎಂಬ ದಾಖಲೆ ಇದೀಗ ಸ್ಯಾಮ್ ಕರನ್ ಪಾಲಾಗಿದೆ. ಅಷ್ಟೇ ಅಲ್ಲದೆ ಇನ್ನಿಬ್ಬರು ಆಟಗಾರರು ಕೂಡ ಈ ಹಿಂದಿನ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಗಿದ್ರೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

2 / 12
1- ಸ್ಯಾಮ್ ಕರನ್: ಐಪಿಎಲ್ ಸೀಸನ್ 16 ಮಿನಿ ಹರಾಜಿನಲ್ಲಿ ಇಂಗ್ಲೆಂಡ್​ನ ಆಲ್​ರೌಂಡರ್ ಸ್ಯಾಮ್ ಕರನ್ ಅವರನ್ನು ಬರೋಬ್ಬರಿ 18.50 ಕೋಟಿ ರೂ.ಗೆ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಖರೀದಿಸಿದೆ. ಇದು ಐಪಿಎಲ್ ಇತಿಹಾಸದಲ್ಲೇ ಆಟಗಾರನೊಬ್ಬನಿಗೆ ಸಿಕ್ಕ ಗರಿಷ್ಠ ಮೊತ್ತವಾಗಿದೆ.

3 / 12
2- ಕ್ಯಾಮರೋನ್ ಗ್ರೀನ್: ಐಪಿಎಲ್ 2023 ರ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡ ಆಸ್ಟ್ರೇಲಿಯಾದ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಅವರನ್ನು ಮುಂಬೈ ಇಂಡಿಯನ್ಸ್​ 17.50 ಕೋಟಿ ರೂ. ನೀಡಿ ತನ್ನದಾಗಿಸಿಕೊಂಡಿತು. ಇದು ಐಪಿಎಲ್ ಹರಾಜಿನ 2ನೇ ಅತ್ಯಂತ ದುಬಾರಿ ಖರೀದಿಯಾಗಿದೆ. ಇದೀಗ ಗ್ರೀನ್ ಟ್ರೇಡ್ ಮೂಲಕ 17.50 ಕೋಟಿ ರೂ.ಗೆ ಆರ್​ಸಿಬಿ ಪಾಲಾಗಿದ್ದಾರೆ.

4 / 12
3- ಬೆನ್ ಸ್ಟೋಕ್ಸ್​: ಐಪಿಎಲ್ ಸೀಸನ್ 16 ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಇಂಗ್ಲೆಂಡ್​ನ ಬೆನ್​ ಸ್ಟೋಕ್ಸ್​ ಅವರನ್ನು 16.25 ಕೋಟಿ ರೂ. ನೀಡಿ ಖರೀದಿಸಿತ್ತು.

5 / 12
4- ಕ್ರಿಸ್ ಮೋರಿಸ್: ಐಪಿಎಲ್ 2021 ರ ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಸೌತ್ ಆಫ್ರಿಕಾ ಆಲ್​ರೌಂಡರ್ ಕ್ರಿಸ್ ಮೋರಿಸ್ ಅವರನ್ನು 16.25 ಕೋಟಿಗೆ ಖರೀದಿಸಿತ್ತು. ಇದು ಅಂದಿನ ದಾಖಲೆಯ ಹರಾಜು ಮೊತ್ತವಾಗಿತ್ತು.

6 / 12
5- ನಿಕೋಲಸ್ ಪೂರನ್: ಐಪಿಎಲ್ 2023ರ ಮಿನಿ ಹರಾಜಿನಲ್ಲಿ ವೆಸ್ಟ್ ಇಂಡೀಸ್​ ಆಟಗಾರ ನಿಕೋಲಸ್ ಪೂರನ್ 16 ಕೋಟಿಗೆ ಬಿಕರಿಯಾಗಿದ್ದರು. ಲಕ್ನೋ ಸೂಪರ್ ಜೈಂಟ್ಸ್​ ಫ್ರಾಂಚೈಸಿ ದುಬಾರಿ ಮೊತ್ತ ನೀಡಿ ಯುವ ವಿಕೆಟ್ ಕೀಪರ್​ ಬ್ಯಾಟ್ಸ್​ಮನ್​ನನ್ನು ತನ್ನದಾಗಿಸಿಕೊಂಡಿತು.

7 / 12
6- ಯುವರಾಜ್ ಸಿಂಗ್: ಐಪಿಎಲ್ 2015 ರ ಹರಾಜಿನಲ್ಲಿ ಡೆಲ್ಲಿ ಡೇರ್​ ಡೆವಿಲ್ಸ್ (ಡೆಲ್ಲಿ ಕ್ಯಾಪಿಟಲ್ಸ್​) ಫ್ರಾಂಚೈಸಿಯು ಯುವರಾಜ್ ಸಿಂಗ್ ಅವರನ್ನು ಬರೋಬ್ಬರಿ 16 ಕೋಟಿಗೆ ಖರೀದಿಸಿತ್ತು. ಇದು ಐಪಿಎಲ್ ಹರಾಜಿನಲ್ಲಿ ಭಾರತೀಯ ಆಟಗಾರನಿಗೆ ಸಿಕ್ಕ ಗರಿಷ್ಠ ಮೊತ್ತವಾಗಿದೆ.

8 / 12
7- ಪ್ಯಾಟ್ ಕಮಿನ್ಸ್: ಐಪಿಎಲ್ 2020ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಆಸ್ಟ್ರೇಲಿಯಾ ಆಲ್​ರೌಂಡರ್ ಪ್ಯಾಟ್ ಕಮಿನ್ಸ್ ಅವರನ್ನು ಬರೋಬ್ಬರಿ 15.50 ಕೋಟಿಗೆ ಖರೀದಿಸಿತ್ತು.

9 / 12
8- ಇಶಾನ್ ಕಿಶನ್: ಐಪಿಎಲ್ 2022 ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್​ ಫ್ರಾಂಚೈಸಿ ಇಶಾನ್ ಕಿಶನ್ ಅವರಿಗೆ 15.25 ಕೋಟಿ ರೂ. ನೀಡಿತ್ತು.

10 / 12
9- ಕೈಲ್ ಜೇಮಿಸನ್: ಐಪಿಎಲ್ 2021 ರ ಹರಾಜಿನಲ್ಲಿ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಅವರನ್ನು ಆರ್​ಸಿಬಿ ಫ್ರಾಂಚೈಸಿ 15 ಕೋಟಿಗೆ ಖರೀದಿಸಿತ್ತು.

11 / 12
ಅಂದರೆ ಐಪಿಎಲ್ ಇತಿಹಾಸದಲ್ಲಿ ಕೇವಲ 9 ಆಟಗಾರರು ಮಾತ್ರ 15 ಕೋಟಿ ಹಾಗೂ ಅದಕ್ಕಿಂತ ಹೆಚ್ಚಿನ ಮೊತ್ತಕ್ಕೆ ಹರಾಜಾಗಿದ್ದಾರೆ.

12 / 12

Published On - 9:58 pm, Fri, 23 December 22

Follow Us
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ

ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್

ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್

ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​

ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!

ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ

'ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ': ಸಚಿವ ಜಮೀರ್​​

ಚಾಮುಂಡಿಬೆಟ್ಟದಲ್ಲಿ ನಾಡದೇವಿಗೆ ವಿಶೇಷ ಪೂಜೆ; ಮಳೆ-ಬೆಳೆಗಾಗಿ ಪ್ರಾರ್ಥನೆ

ಶಾಸಕ ಶ್ರೀನಿವಾಸ್ ಮಾನೆ ಜನ್ಮದಿನ: ಧರ್ಮಗುರುಗಳಿಗೆ ರಕ್ತ ತುಲಾಭಾರ

ಮೆಜೆಸ್ಟಿಕ್​​ನಲ್ಲಿ ಆದ ಕೆಟ್ಟ ಅನುಭವ ಬಿಚ್ಚಿಟ್ಟ ನಟಿ ಮೋನಿಷಾ ವಿಜಯ್