AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್ ಇತಿಹಾಸದ ಅತ್ಯಂತ ದುಬಾರಿ ಆಟಗಾರ ಯಾರು ಗೊತ್ತಾ?

IPL 2024 Auction: ಐಪಿಎಲ್ 2024 ರ ಹರಾಜು ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಬಾರಿ ಹರಾಜು ಪಟ್ಟಿಯಲ್ಲಿ ಒಟ್ಟು 333 ಆಟಗಾರರು ಹೆಸರು ಕಾಣಿಸಿಕೊಂಡಿದೆ. ಇದರಲ್ಲಿ ಕೇವಲ 77 ಆಟಗಾರರಿಗೆ ಮಾತ್ರ ಅವಕಾಶ ದೊರೆಯಲಿದೆ.

TV9 Web
| Edited By: |

Updated on: Dec 19, 2023 | 11:35 AM

Share
ಐಪಿಎಲ್ ಸೀಸನ್ 17 ಹರಾಜು ಪ್ರಕ್ರಿಯೆಗೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ಹರಾಜಿನಲ್ಲಿ ಒಟ್ಟು 333 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಇವರಲ್ಲಿ ಕೇವಲ 77 ಆಟಗಾರರಿಗೆ ಮಾತ್ರ ಅವಕಾಶ ದೊರೆಯಲಿದೆ. ವಿಶೇಷ ಎಂದರೆ ಈ ಬಾರಿ ಮಿನಿ ಹರಾಜು ನಡೆಯುತ್ತಿದ್ದು, ಹೀಗಾಗಿ ಕೆಲ ಆಟಗಾರರು ದಾಖಲೆ ಮೊತ್ತಕ್ಕೆ ಹರಾಜಾಗಬಹುದು.

1 / 12
ಏಕೆಂದರೆ ಕಳೆದ ಸೀಸನ್​ನಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ದಾಖಲೆ ಮೊತ್ತಕ್ಕೆ ಸ್ಯಾಮ್ ಕರನ್​ ಹರಾಜಾಗಿದ್ದರು. ಹಾಗಿದ್ರೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

2 / 12
1- ಸ್ಯಾಮ್ ಕರನ್: ಐಪಿಎಲ್ ಸೀಸನ್ 16 ಮಿನಿ ಹರಾಜಿನಲ್ಲಿ ಇಂಗ್ಲೆಂಡ್​ನ ಆಲ್​ರೌಂಡರ್ ಸ್ಯಾಮ್ ಕರನ್ ಅವರನ್ನು ಬರೋಬ್ಬರಿ 18.50 ಕೋಟಿ ರೂ.ಗೆ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಖರೀದಿಸಿದೆ. ಇದು ಐಪಿಎಲ್ ಇತಿಹಾಸದಲ್ಲೇ ಆಟಗಾರನೊಬ್ಬನಿಗೆ ಸಿಕ್ಕ ಗರಿಷ್ಠ ಮೊತ್ತವಾಗಿದೆ.

3 / 12
2- ಕ್ಯಾಮರೋನ್ ಗ್ರೀನ್: ಐಪಿಎಲ್ 2023 ರ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡ ಆಸ್ಟ್ರೇಲಿಯಾದ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಅವರನ್ನು ಮುಂಬೈ ಇಂಡಿಯನ್ಸ್​ 17.50 ಕೋಟಿ ರೂ. ನೀಡಿ ತನ್ನದಾಗಿಸಿಕೊಂಡಿತು. ಇದು ಐಪಿಎಲ್ ಹರಾಜಿನ 2ನೇ ಅತ್ಯಂತ ದುಬಾರಿ ಖರೀದಿಯಾಗಿದೆ. ಇದೀಗ ಗ್ರೀನ್ ಟ್ರೇಡ್ ಮೂಲಕ 17.50 ಕೋಟಿ ರೂ.ಗೆ ಆರ್​ಸಿಬಿ ಪಾಲಾಗಿದ್ದಾರೆ.

4 / 12
3- ಬೆನ್ ಸ್ಟೋಕ್ಸ್​: ಐಪಿಎಲ್ ಸೀಸನ್ 16 ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಇಂಗ್ಲೆಂಡ್​ನ ಬೆನ್​ ಸ್ಟೋಕ್ಸ್​ ಅವರನ್ನು 16.25 ಕೋಟಿ ರೂ. ನೀಡಿ ಖರೀದಿಸಿತ್ತು.

5 / 12
4- ಕ್ರಿಸ್ ಮೋರಿಸ್: ಐಪಿಎಲ್ 2021 ರ ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಸೌತ್ ಆಫ್ರಿಕಾ ಆಲ್​ರೌಂಡರ್ ಕ್ರಿಸ್ ಮೋರಿಸ್ ಅವರನ್ನು 16.25 ಕೋಟಿಗೆ ಖರೀದಿಸಿತ್ತು. ಇದು ಅಂದಿನ ದಾಖಲೆಯ ಹರಾಜು ಮೊತ್ತವಾಗಿತ್ತು.

6 / 12
5- ನಿಕೋಲಸ್ ಪೂರನ್: ಐಪಿಎಲ್ 2023ರ ಮಿನಿ ಹರಾಜಿನಲ್ಲಿ ವೆಸ್ಟ್ ಇಂಡೀಸ್​ ಆಟಗಾರ ನಿಕೋಲಸ್ ಪೂರನ್ 16 ಕೋಟಿಗೆ ಬಿಕರಿಯಾಗಿದ್ದರು. ಲಕ್ನೋ ಸೂಪರ್ ಜೈಂಟ್ಸ್​ ಫ್ರಾಂಚೈಸಿ ದುಬಾರಿ ಮೊತ್ತ ನೀಡಿ ಯುವ ವಿಕೆಟ್ ಕೀಪರ್​ ಬ್ಯಾಟ್ಸ್​ಮನ್​ನನ್ನು ತನ್ನದಾಗಿಸಿಕೊಂಡಿತು.

7 / 12
6- ಯುವರಾಜ್ ಸಿಂಗ್: ಐಪಿಎಲ್ 2015 ರ ಹರಾಜಿನಲ್ಲಿ ಡೆಲ್ಲಿ ಡೇರ್​ ಡೆವಿಲ್ಸ್ (ಡೆಲ್ಲಿ ಕ್ಯಾಪಿಟಲ್ಸ್​) ಫ್ರಾಂಚೈಸಿಯು ಯುವರಾಜ್ ಸಿಂಗ್ ಅವರನ್ನು ಬರೋಬ್ಬರಿ 16 ಕೋಟಿಗೆ ಖರೀದಿಸಿತ್ತು. ಇದು ಐಪಿಎಲ್ ಹರಾಜಿನಲ್ಲಿ ಭಾರತೀಯ ಆಟಗಾರನಿಗೆ ಸಿಕ್ಕ ಗರಿಷ್ಠ ಮೊತ್ತವಾಗಿದೆ.

8 / 12
7- ಪ್ಯಾಟ್ ಕಮಿನ್ಸ್: ಐಪಿಎಲ್ 2020ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಆಸ್ಟ್ರೇಲಿಯಾ ಆಲ್​ರೌಂಡರ್ ಪ್ಯಾಟ್ ಕಮಿನ್ಸ್ ಅವರನ್ನು ಬರೋಬ್ಬರಿ 15.50 ಕೋಟಿಗೆ ಖರೀದಿಸಿತ್ತು.

9 / 12
8- ಇಶಾನ್ ಕಿಶನ್: ಐಪಿಎಲ್ 2022 ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್​ ಫ್ರಾಂಚೈಸಿ ಇಶಾನ್ ಕಿಶನ್ ಅವರಿಗೆ 15.25 ಕೋಟಿ ರೂ. ನೀಡಿತ್ತು.

10 / 12
9- ಕೈಲ್ ಜೇಮಿಸನ್: ಐಪಿಎಲ್ 2021 ರ ಹರಾಜಿನಲ್ಲಿ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಅವರನ್ನು ಆರ್​ಸಿಬಿ ಫ್ರಾಂಚೈಸಿ 15 ಕೋಟಿಗೆ ಖರೀದಿಸಿತ್ತು.

11 / 12
ಅಂದರೆ ಐಪಿಎಲ್ ಇತಿಹಾಸದಲ್ಲಿ ಕೇವಲ 9 ಆಟಗಾರರು ಮಾತ್ರ 15 ಕೋಟಿ ಹಾಗೂ ಅದಕ್ಕಿಂತ ಹೆಚ್ಚಿನ ಮೊತ್ತಕ್ಕೆ ಹರಾಜಾಗಿದ್ದಾರೆ.

12 / 12
TV9 Web
TV9 Web

TV9 Kannada

Read More
Follow Us
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!

'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ