AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ಬಾರಿ ಅತೀ ಹೆಚ್ಚು ಫೋರ್ ಬಾರಿಸಿದ ಬ್ಯಾಟರ್​ಗಳ ಪಟ್ಟಿ ಇಲ್ಲಿದೆ

IPL 2023 Kannada: ಅನುಭವಿ ಆಟಗಾರರೊಂದಿಗೆ ಯುವ ಆಟಗಾರರು ಕೂಡ ಅಬ್ಬರಿಸಿದ್ದರು. ಹೀಗೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಅತೀ ಹೆಚ್ಚು ಫೋರ್​ಗಳನ್ನು ಬಾರಿಸಿದ ಆಟಗಾರರ ಪಟ್ಟಿ ಇಲ್ಲಿದೆ....

TV9 Web
| Edited By: |

Updated on: May 30, 2023 | 2:14 AM

Share
IPL 2023: ಐಪಿಎಲ್​ನ 16ನೇ ಆವೃತ್ತಿಗೆ ತೆರೆ ಬಿದ್ದಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

1 / 8
ಇದರೊಂದಿಗೆ ಕಳೆದ 2 ತಿಂಗಳಿಂದ ಮನರಂಜನೆಯ ರಸದೌತಣ ಒದಗಿಸಿದ್ದ ಐಪಿಎಲ್​ ಮುಕ್ತಾಯಗೊಂಡಿದೆ. ವಿಶೇಷ ಎಂದರೆ ಈ ಬಾರಿಯ ಐಪಿಎಲ್​ ಸಿಡಿಲಬ್ಬರದ ಬ್ಯಾಟಿಂಗ್​ಗೆ ಸಾಕ್ಷಿಯಾಗಿತ್ತು.

2 / 8
ಅದರಲ್ಲೂ ಅನುಭವಿ ಆಟಗಾರರೊಂದಿಗೆ ಯುವ ಆಟಗಾರರು ಕೂಡ ಅಬ್ಬರಿಸಿದ್ದರು. ಹೀಗೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಅತೀ ಹೆಚ್ಚು ಫೋರ್​ಗಳನ್ನು ಬಾರಿಸಿದ ಆಟಗಾರರ ಪಟ್ಟಿ ಇಲ್ಲಿದೆ....

3 / 8
1- ಶುಭ್​ಮನ್ ಗಿಲ್: ಈ ಬಾರಿ 17 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಒಟ್ಟು 85 ಫೋರ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ 2023 ರಲ್ಲಿ ಅತೀ ಹೆಚ್ಚು ಫೋರ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 8
2- ಯಶಸ್ವಿ ಜೈಸ್ವಾಲ್: ರಾಜಸ್ಥಾನ್ ರಾಯಲ್ಸ್ ತಂಡದ ಸ್ಪೋಟಕ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ 14 ಪಂದ್ಯಗಳಲ್ಲಿ 82 ಫೋರ್​ಗಳನ್ನು ಬಾರಿಸಿದ್ದಾರೆ.

5 / 8
3- ಡೆವೊನ್ ಕಾನ್ವೆ: ಸಿಎಸ್​ಕೆ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ 15 ಇನಿಂಗ್ಸ್​ಗಳಲ್ಲಿ ಒಟ್ಟು 77 ಫೋರ್​ಗಳನ್ನು ಬಾರಿಸಿದ್ದಾರೆ.

6 / 8
4- ಡೇವಿಡ್ ವಾರ್ನರ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ವಾರ್ನರ್ 14 ಪಂದ್ಯಗಳಲ್ಲಿ ಒಟ್ಟು 69 ಫೋರ್ಸ್​ ಬಾರಿಸಿದ್ದಾರೆ.

7 / 8
5- ಸೂರ್ಯಕುಮಾರ್ ಯಾದವ್: ಮುಂಬೈ ಇಂಡಿಯನ್ಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಸೂರ್ಯಕುಮಾರ್ ಯಾದವ್ 16 ಇನಿಂಗ್ಸ್​ಗಳಲ್ಲಿ 65 ಫೋರ್​ಗಳನ್ನು ಬಾರಿಸಿ ಮಿಂಚಿದ್ದಾರೆ.

8 / 8
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ