ಶತಕಗಳ ಸರದಾರ: ಕಿಂಗ್ ಕೊಹ್ಲಿಯ ನಂತರದ ಸ್ಥಾನದಲ್ಲಿ ಡೇವಿಡ್ ವಾರ್ನರ್

David Warner Century: ಈ ಸೆಂಚುರಿಯೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಸಕ್ರಿಯರಾಗಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ಅತ್ಯಧಿಕ ಶತಕ ಬಾರಿಸಿದ ವಿಶ್ವದ 2ನೇ ಬ್ಯಾಟ್ಸ್​ಮನ್​ ಎನಿಸಿಕೊಂಡರು. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕಿಂಗ್ ಕೊಹ್ಲಿ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Dec 14, 2023 | 1:03 PM

ಪರ್ತ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಡೇವಿಡ್ ವಾರ್ನರ್ (David Warner) ಭರ್ಜರಿ ಶತಕ ಬಾರಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಾರ್ನರ್ 125 ಎಸೆತಗಳಲ್ಲಿ ಶತಕ ಪೂರೈಸಿದರು.

1 / 7
ಈ ಸೆಂಚುರಿಯೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಸಕ್ರಿಯರಾಗಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ಅತ್ಯಧಿಕ ಶತಕ ಬಾರಿಸಿದ ವಿಶ್ವದ 2ನೇ ಬ್ಯಾಟ್ಸ್​ಮನ್​ ಎನಿಸಿಕೊಂಡರು. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕಿಂಗ್ ಕೊಹ್ಲಿ ಎಂಬುದು ವಿಶೇಷ.

2 / 7
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಒಟ್ಟು 574 ಇನಿಂಗ್ಸ್​ಗಳ ಮೂಲಕ 80 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಅತ್ಯಧಿಕ ಸೆಂಚುರಿ ಸಿಡಿಸಿದ ಸಕ್ರೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 7
ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಇದುವರೆಗೆ 458 ಇನಿಂಗ್ಸ್​ಗಳನ್ನು ಆಡಿದ್ದು, 	ಈ ವೇಳೆ ಒಟ್ಟು 49 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

4 / 7
ಇಂಗ್ಲೆಂಡ್​ನ ಸ್ಟಾರ್ ಬ್ಯಾಟರ್ ಜೋ ರೂಟ್ ಒಟ್ಟು 437 ಇನಿಂಗ್ಸ್​ಗಳ ಮೂಲಕ 46 ಶತಕಗಳನ್ನು ಬಾರಿಸಿದ್ದು, ಈ ಮೂಲಕ ಸಕ್ರೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

5 / 7
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 482 ಇನಿಂಗ್ಸ್​ಗಳ ಮೂಲಕ ಒಟ್ಟು 45 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

6 / 7
ಆಸ್ಟ್ರೇಲಿಯಾ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಸ್ಟೀವ್ ಸ್ಮಿತ್ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಒಟ್ಟು 373 ಇನಿಂಗ್ಸ್​ ಆಡಿರುವ ಸ್ಮಿತ್ 44 ಇಂಟರ್​ನ್ಯಾಷನಲ್ ಸೆಂಚುರಿಗಳನ್ನು ಸಿಡಿಸಿದ್ದಾರೆ.

7 / 7
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ