2023 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿರುವುದು ಟೀಮ್ ಇಂಡಿಯಾ ಆಟಗಾರರು ಎಂಬುದು ವಿಶೇಷ. ಹಾಗಿದ್ರೆ ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟರ್ಗಳು ಯಾರೆಲ್ಲಾ ಎಂದು ನೋಡೋಣ...