AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ಟಾಪ್-5 ಬೌಲರ್​ಗಳ ಪಟ್ಟಿ ಇಲ್ಲಿದೆ

R Ashwin Records: ಈ ಪಟ್ಟಿಯಲ್ಲಿ 707 ವಿಕೆಟ್ ಕಬಳಿಸಿ 2ನೇ ಸ್ಥಾನದಲ್ಲಿರುವ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಲು ಅಶ್ವಿನ್ ಅವರಿಗೆ ಬೇಕಿರುವುದು ಕೇವಲ 6 ವಿಕೆಟ್​ಗಳು ಮಾತ್ರ.

TV9 Web
| Edited By: |

Updated on: Jul 13, 2023 | 3:06 PM

Share
India vs West Indies: ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್​ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ 5 ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಮೂರನೇ ಭಾರತೀಯ ಎನಿಸಿಕೊಂಡಿದ್ದಾರೆ.

1 / 8
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕನ್ನಡಿಗ ಅನಿಲ್ ಕುಂಬ್ಳೆ. ಇನ್ನು ದ್ವಿತೀಯ ಸ್ಥಾನದಲ್ಲಿ ಹರ್ಭಜ್ ಸಿಂಗ್ ಇದ್ದಾರೆ. ಇದೀಗ ಮೂರನೇ ವಿಕೆಟ್ ಟೇಕರ್ ಆಗಿ ಅಶ್ವಿನ್ ಎಂಟ್ರಿ ಕೊಟ್ಟಿದ್ದಾರೆ. ವಿಶೇಷ ಎಂದರೆ ಈ ಮೂವರನ್ನು ಹೊರತುಪಡಿಸಿ ಟೀಮ್ ಇಂಡಿಯಾ ಪರ ಯಾವುದೇ ಬೌಲರ್ 700+ ವಿಕೆಟ್ ಕಬಳಿಸಿಲ್ಲ. ಹಾಗಿದ್ರೆ ಭಾರತದ ಪರ ಅತ್ಯಧಿಕ ವಿಕೆಟ್ ಪಡೆ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 8
1- ಅನಿಲ್ ಕುಂಬ್ಳೆ: ಭಾರತದ ಪರ ಒಟ್ಟು 401 ಪಂದ್ಯಗಳನ್ನಾಡಿರುವ ಅನಿಲ್ ಕುಂಬ್ಳೆ 9204.2 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ ಒಟ್ಟು 953 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ.

3 / 8
2- ಹರ್ಭಜನ್ ಸಿಂಗ್: ಟೀಮ್ ಇಂಡಿಯಾ ಪರ 365 ಪಂದ್ಯಗಳಲ್ಲಿ 6925.1 ಓವರ್ ಬೌಲಿಂಗ್ ಮಾಡಿರುವ ಹರ್ಭಜನ್ ಸಿಂಗ್ ಒಟ್ಟು 707 ವಿಕೆಟ್ ಕಬಳಿಸಿದ್ದಾರೆ.

4 / 8
3- ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾ ಪರ ಇದುವರೆಗೆ 271 ಪಂದ್ಯಗಳನ್ನಾಡಿರುವ ಅಶ್ವಿನ್ 5385.3 ಓವರ್ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಒಟ್ಟು 702 ವಿಕೆಟ್​ಗಳನ್ನು ಕಬಳಿಸಿದ್ದಾರೆ.

5 / 8
4- ಕಪಿಲ್ ದೇವ್: ಭಾರತದ ಪರ 356 ಪಂದ್ಯಗಳನ್ನಾಡಿರುವ ಕಪಿಲ್ ದೇವ್, 6490.2 ಓವರ್​ಗಳನ್ನು ಎಸೆದು 687 ವಿಕೆಟ್ ಕಬಳಿಸಿದ್ದಾರೆ.

6 / 8
5- ಝಹೀರ್ ಖಾನ್: ಟೀಮ್ ಇಂಡಿಯಾ ಪರ 303 ಪಂದ್ಯಗಳನ್ನಾಡಿರುವ ಎಡಗೈ ವೇಗಿ ಝಹೀರ್ ಖಾನ್ ಒಟ್ಟು 4825.2 ಓವರ್​ ಎಸೆದಿದ್ದಾರೆ. ಈ ವೇಳೆ ಒಟ್ಟು 597 ವಿಕೆಟ್​ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

7 / 8
ಅಂದರೆ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್​ಗಳನ್ನು ಪಡೆದಿರುವ ಟಾಪ್-3 ನಲ್ಲಿ ಸ್ಪಿನ್ನರ್​ಗಳಿದ್ದಾರೆ. ಈ ಪಟ್ಟಿಯಲ್ಲಿ 707 ವಿಕೆಟ್ ಕಬಳಿಸಿ 2ನೇ ಸ್ಥಾನದಲ್ಲಿರುವ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಲು ಅಶ್ವಿನ್ ಅವರಿಗೆ ಬೇಕಿರುವುದು ಕೇವಲ 6 ವಿಕೆಟ್​ಗಳು ಮಾತ್ರ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಅಶ್ವಿನ್ ದ್ವಿತೀಯ ಸ್ಥಾನಕ್ಕೇರಬಹುದು.

8 / 8
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ

ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ

ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ