AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಂಚಿದ ರುತುರಾಜ್, ಆದ್ರೂ ಕಿಂಗ್ ಕೊಹ್ಲಿ ದಾಖಲೆ ಸೇಫ್

Ruturaj Gaikwad Records: ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಒಂದು ಶತಕದೊಂದಿಗೆ ರುತುರಾಜ್ ಗಾಯಕ್ವಾಡ್ ಒಟ್ಟು 223 ರನ್ ಕಲೆಹಾಕಿದರು. ಈ ಮೂಲಕ ದ್ವಿಪಕ್ಷೀಯ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಬ್ಯಾಟರ್​ ಎನಿಸಿಕೊಂಡರು.

TV9 Web
| Edited By: |

Updated on:Dec 03, 2023 | 11:55 PM

Share
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ವಿಶೇಷ ದಾಖಲೆ ಬರೆದಿದ್ದಾರೆ. ಇದಾಗ್ಯೂ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ದಾಖಲೆ ಮುರಿಯುವ ಅವಕಾಶವನ್ನು ತಪ್ಪಿಸಿಕೊಂಡರು.

1 / 5
ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಒಂದು ಶತಕದೊಂದಿಗೆ ರುತುರಾಜ್ ಗಾಯಕ್ವಾಡ್ ಒಟ್ಟು 223 ರನ್ ಕಲೆಹಾಕಿದರು. ಈ ಮೂಲಕ ದ್ವಿಪಕ್ಷೀಯ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಬ್ಯಾಟರ್​ ಎನಿಸಿಕೊಂಡರು.

2 / 5
ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಕೆಎಲ್ ರಾಹುಲ್ ಇದ್ದು, ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಕೆಎಲ್​ಆರ್​ 224 ರನ್ ಬಾರಿಸುವ ಮೂಲಕ ಈ ಸಾಧನೆ ಮಾಡಿದ್ದರು.

3 / 5
ಇನ್ನು ದ್ವಿಪಕ್ಷೀಯ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 2021 ರಲ್ಲಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಕಿಂಗ್ ಕೊಹ್ಲಿ ಒಟ್ಟು 231 ರನ್ ಕಲೆಹಾಕಿದ್ದರು. ಈ ಮೂಲಕ ವಿಶೇಷ ದಾಖಲೆ ಬರೆದಿದ್ದರು.

4 / 5
ಈ ದಾಖಲೆಯನ್ನು ಮುರಿಯುವ ಉತ್ತಮ ಅವಕಾಶ ರುತುರಾಜ್ ಗಾಯಕ್ವಾಡ್ ಮುಂದಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ದದ ಕೊನೆಯ ಟಿ20 ಪಂದ್ಯದಲ್ಲಿ ಕೇವಲ 10 ರನ್​ಗಳಿಸಿ ಔಟ್ ಆಗುವ ಮೂಲಕ 8 ರನ್​ಗಳಿಂದ ವಿಶೇಷ ದಾಖಲೆ ಬರೆಯುವ ಅವಕಾಶವನ್ನು ಕೈಚೆಲ್ಲಿಕೊಂಡರು.

5 / 5

Published On - 11:53 pm, Sun, 3 December 23

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್