AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ನ ರನ್ ಸರದಾರ ಯಾರು ಗೊತ್ತಾ?

Most Runs In Asia Cup 2022: ಈ ಬಾರಿಯ ಏಷ್ಯಾಕಪ್​ನಲ್ಲಿ ಅತ್ಯಧಿಕ ರನ್​ ಬಾರಿಸಿದ ಟಾಪ್-5 ಬ್ಯಾಟ್ಸ್​ಮನ್​ಗಳ ಪಟ್ಟಿ ಈ ಕೆಳಗಿನಂತಿವೆ...

TV9 Web
| Edited By: |

Updated on: Sep 12, 2022 | 11:24 AM

Share
ಏಷ್ಯಾಕಪ್​ 2022 ಮುಕ್ತಾಯಗೊಂಡಿದೆ. ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಸೋಲಿಸಿ ಶ್ರೀಲಂಕಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ 6ನೇ ಬಾರಿ ಏಷ್ಯಾಕಪ್​ ಗೆದ್ದ ಹೆಗ್ಗಳಿಕೆಗೆ ಲಂಕಾ ತಂಡ ಪಾತ್ರವಾಗಿದೆ. ವಿಶೇಷ ಎಂದರೆ....

1 / 7
ವಿಶೇಷ ಎಂದರೆ ಈ ಬಾರಿ ಏಷ್ಯಾಕಪ್​ನಲ್ಲಿ ರನ್ ಮಳೆ ಹರಿದರೂ ಕೇವಲ ಇಬ್ಬರು ಬ್ಯಾಟ್ಸ್​ಮನ್​ಗಳು ಮಾತ್ರ 200 ಕ್ಕೂ ಅಧಿಕ ರನ್​ ಕಲೆಹಾಕಿದ್ದರು. ಅವರಲ್ಲಿ ಒಬ್ಬರು ಟೀಮ್ ಇಂಡಿಯಾ ಆಟಗಾರರಾದರೆ, ಮತ್ತೊಬ್ಬರು ಪಾಕ್ ಕ್ರಿಕೆಟಿಗ ಎಂಬುದು ವಿಶೇಷ. ಹಾಗಿದ್ರೆ ಈ ಬಾರಿಯ ಏಷ್ಯಾಕಪ್​ನಲ್ಲಿ ಅತ್ಯಧಿಕ ರನ್​ ಬಾರಿಸಿದ ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ನೋಡೋಣ...

2 / 7
1- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್): ಪಾಕ್ ತಂಡದ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ 6 ಪಂದ್ಯಗಳಿಂದ ಒಟ್ಟು 281 ರನ್​ ಕಲೆಹಾಕಿದ್ದರು. ಈ ಮೂಲಕ ಈ ಬಾರಿಯ ಏಷ್ಯಾಕಪ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟ್ಸ್​​ಮನ್ ಎನಿಸಿಕೊಂಡಿದ್ದಾರೆ.

3 / 7
2- ವಿರಾಟ್ ಕೊಹ್ಲಿ (ಭಾರತ): ಈ ಪಟ್ಟಿಯಲ್ಲಿರುವ 2ನೇ ಆಟಗಾರನೆಂದರೆ ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ ಈ ಬಾರಿಯ ಏಷ್ಯಾಕಪ್​ನಲ್ಲಿ 5 ಪಂದ್ಯಗಳಿಂದ 276 ರನ್​ ಕಲೆಹಾಕಿದ್ದಾರೆ. ವಿಶೇಷ ಎಂದರೆ ಇದರಲ್ಲಿ ಒಂದು ಶತಕ ಕೂಡ ಸೇರಿದೆ. ಅಂದರೆ ಏಷ್ಯಾಕಪ್​ ಟಿ20ಯಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆ ಕೂಡ ಕೊಹ್ಲಿ ಹೆಸರಿನಲ್ಲಿದೆ.

4 / 7
3- ಇಬ್ರಾಹಿಂ ಝದ್ರಾನ್: ಅಫ್ಘಾನಿಸ್ತಾನ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಇಬ್ರಾಹಿಂ ಝದ್ರಾನ್ 5 ಪಂದ್ಯಗಳಿಂದ 196 ರನ್​ ಬಾರಿಸಿ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ.

5 / 7
4- ಭಾನುಕ ರಾಜಪಕ್ಸೆ: ಶ್ರೀಲಂಕಾದ ಸ್ಪೋಟಕ ಬ್ಯಾಟ್ಸ್​ಮನ್ ಭಾನುಕ ರಾಜಪಕ್ಸೆ 6 ಪಂದ್ಯಗಳಿಂದ 191 ರನ್​ ಕಲೆಹಾಕಿ 4ನೇ ಸ್ಥಾನ ಅಲಂಕರಿಸಿದ್ದಾರೆ.

6 / 7
5- ಪಾತುಂ ನಿಸಂಕಾ: ಶ್ರೀಲಂಕಾ ತಂಡದ ಆರಂಭಿಕ ಆಟಗಾರ ಪಾತುಂ ನಿಸಂಕಾ ಈ ಬಾರಿ 6 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದು, ಈ ವೇಳೆ ಒಟ್ಟು 173 ರನ್​ ಬಾರಿಸಿದ್ದಾರೆ.

7 / 7
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ

ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು

‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು

ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು

ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ

KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್

ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು

ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ

ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ

ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ