Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI Records: ಏಕದಿನ ಕ್ರಿಕೆಟ್​ನ ಚೇಸ್ ಮಾಸ್ಟರ್ ಯಾರು ಗೊತ್ತಾ?

ODI Cricket Records: ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ರನ್​ ಚೇಸ್ ಮಾಸ್ಟರ್ ಆಗಿ ಗುರುತಿಸಿಕೊಂಡ ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ಎಂದು ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on: Jan 22, 2023 | 8:29 PM

ಏಕದಿನ ಕ್ರಿಕೆಟ್​ನ ಚೇಸ್ ಮಾಸ್ಟರ್​ ಯಾರು ಎಂಬ ಪ್ರಶ್ನೆ ಮುಂದಿಟ್ಟರೆ ಥಟ್ಟನೆ ಬರುವ ಉತ್ತರ ವಿರಾಟ್ ಕೊಹ್ಲಿ. ಆದರೆ ಈ ವಿಷಯದಲ್ಲಿ ಕಿಂಗ್ ಕೊಹ್ಲಿ ಇನ್ನೂ ಕೂಡ 2ನೇ ಸ್ಥಾನದಲ್ಲಿದ್ದಾರೆ. ಅಲ್ಲದೆ ಅಗ್ರಸ್ಥಾನಕ್ಕೇರಬೇಕಿದ್ದರೆ ಯಶಸ್ವಿ​ ಚೇಸಿಂಗ್​ನಲ್ಲಿ 63 ರನ್​ಗಳಿಸಬೇಕಿದೆ.

1 / 8
ಹಾಗಿದ್ರೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಯಶಸ್ವಿ ರನ್​ ಚೇಸ್ ಮಾಸ್ಟರ್ ಆಗಿ ಗುರುತಿಸಿಕೊಂಡ ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ಎಂದು ನೋಡೋಣ...

2 / 8
1- ಸಚಿನ್ ತೆಂಡೂಲ್ಕರ್: ಚೇಸಿಂಗ್ ವಿಷಯದಲ್ಲಿ ಮಾಸ್ಟರ್​ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. 124 ಬಾರಿ ಯಶಸ್ವಿ ಚೇಸಿಂಗ್ ಇನಿಂಗ್ಸ್​ ಆಡಿರುವ ಸಚಿನ್ ಒಟ್ಟು 5490 ರನ್​ ಕಲೆಹಾಕಿದ್ದಾರೆ. ಈ ಮೂಲಕ ದ್ವಿತೀಯ ಇನಿಂಗ್ಸ್​ನಲ್ಲಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಬ್ಯಾಟರ್​ ಎನಿಸಿಕೊಂಡಿದ್ದಾರೆ.

3 / 8
2- ವಿರಾಟ್ ಕೊಹ್ಲಿ: ಟೀಮ್ ಇಂಡಿಯಾದ ಪ್ರಸ್ತುತ ಚೇಸ್ ಮಾಸ್ಟರ್ ಆಗಿ ಗುರುತಿಸಿಕೊಂಡಿರುವ ಕಿಂಗ್ ಕೊಹ್ಲಿ, 90 ಯಶಸ್ವಿ ಚೇಸಿಂಗ್ ಇನಿಂಗ್ಸ್​ ಆಡಿದ್ದಾರೆ. ಈ ವೇಳೆ ಒಟ್ಟು 5428 ರನ್​ ಕಲೆಹಾಕುವ ಮೂಲಕ ದ್ವಿತೀಯ ಇನಿಂಗ್ಸ್​ನಲ್ಲಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

4 / 8
3- ರಿಕಿ ಪಾಂಟಿಂಗ್: ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಒಟ್ಟು 104 ಚೇಸಿಂಗ್ ಇನಿಂಗ್ಸ್ ಆಡಿದ್ದಾರೆ. ಈ ಮೂಲಕ ಒಟ್ಟು 4186 ರನ್​ ಬಾರಿಸಿ ಆಸ್ಟ್ರೇಲಿಯಾ ತಂಡದ ಚೇಸಿಂಗ್ ಗೆಲುವಿನ ರೂವಾರಿ ಎನಿಸಿಕೊಂಡಿದ್ದಾರೆ.

5 / 8
4- ಜಾಕ್ಸ್ ಕಾಲಿಸ್: ಸೌತ್ ಆಫ್ರಿಕಾ ತಂಡದ ಮಾಜಿ ಆಲ್​ರೌಂಡರ್ ಜಾಕ್ಸ್ ಕಾಲಿಸ್ ಕೂಡ ತಂಡದ ಚೇಸಿಂಗ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಒಟ್ಟು 100 ಚೇಸಿಂಗ್ ಇನಿಂಗ್ಸ್​ ಆಡಿರುವ ಕಾಲಿಸ್ ಒಟ್ಟು 3950 ರನ್​ ಕಲೆಹಾಕಿದ್ದಾರೆ.

6 / 8
5- ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಈ ಪಟ್ಟಿಯಲ್ಲಿದ್ದಾರೆ. 86 ಯಶಸ್ವಿ ಚೇಸಿಂಗ್ ಇನಿಂಗ್ಸ್ ಆಡಿರುವ ಹಿಟ್​ಮ್ಯಾನ್ ಒಟ್ಟು 3897 ರನ್​ಗಳಿಸಿದ್ದಾರೆ.

7 / 8
ಅಂದರೆ ಟೀಮ್ ಇಂಡಿಯಾ ಚೇಸಿಂಗ್ ಗೆಲುವಿನಲ್ಲಿ ಅತ್ಯಧಿಕ ರನ್ ಕಲೆಹಾಕಿರುವ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಈ ದಾಖಲೆಯನ್ನು ಮುರಿಯಲು ವಿರಾಟ್ ಕೊಹ್ಲಿಗೆ ಕೇವಲ 63 ರನ್​ಗಳ ಅವಶ್ಯಕತೆಯಿದೆ. ಒಂದು ವೇಳೆ ನ್ಯೂಜಿಲೆಂಡ್ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ ಆಡಿದ್ರೆ ಕಿಂಗ್ ಕೊಹ್ಲಿಗೆ ಈ ದಾಖಲೆ ಮುರಿಯುವ ಅವಕಾಶ ಸಿಗಲಿದೆ.

8 / 8
Follow us
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ

ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ

ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?

ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ

ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು