IND vs SA: ತವರಿನಲ್ಲೇ ಟೀಂ ಇಂಡಿಯಾವನ್ನು ಮಣಿಸಿ ವಿಭಿನ್ನ ದಾಖಲೆ ಬರೆದ ಆಫ್ರಿಕನ್ನರು..!
IND vs SA: ಭಾರತದ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್‌ಗಳು ಭಾರೀ ಸದ್ದು ಮಾಡಿ ರನ್ ಗಳಿಸಿದರು. ಜೊತೆಗೆ ಒಂದು ಪಂದ್ಯದಲ್ಲಿ ಹಲವು ಸಿಕ್ಸರ್ ಬಾರಿಸಿ ದಾಖಲೆ ನಿರ್ಮಿಸಿದ್ದರು.
Updated on:Jun 10, 2022 | 4:46 PM
Share



ವೆಸ್ಟ್ ಇಂಡೀಸ್ ತಂಡ ಮೊದಲ ಸ್ಥಾನದಲ್ಲಿದೆ. 2019ರಲ್ಲಿ ಭಾರತದ ವಿರುದ್ಧ ಆಡಿದ ಪಂದ್ಯದಲ್ಲಿ ವಿಂಡೀಸ್ 15 ಸಿಕ್ಸರ್‌ಗಳನ್ನು ಬಾರಿಸಿತ್ತು. ಇದು ಭಾರತದ ವಿರುದ್ಧ T20 ಪಂದ್ಯದಲ್ಲಿ ಸಿಡಿದಿರುವ ಅತಿ ಹೆಚ್ಚು ಸಿಕ್ಸರ್‌ಗಳಾಗಿವೆ.

ಈ ವಿಷಯದಲ್ಲಿ ವೆಸ್ಟ್ ಇಂಡೀಸ್ ತಂಡ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದೆ. ವಿಂಡೀಸ್ 2019 ರಲ್ಲಿ ಸತತ ಎರಡು ಬಾರಿ ಭಾರತದ ವಿರುದ್ಧ ಎರಡು ಪಂದ್ಯಗಳಲ್ಲಿ ತಲಾ 12 ಸಿಕ್ಸರ್ಗಳನ್ನು ಬಾರಿಸಿದ್ದರು.

ಈ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳು ದಕ್ಷಿಣ ಆಫ್ರಿಕಾದ ಬೌಲರ್‌ಗಳ ಮೇಲೆ 14 ಸಿಕ್ಸರ್‌ಗಳನ್ನು ಬಾರಿಸಿದ್ದು ಕಾಕತಾಳೀಯ ಸಂಗತಿಯಾಗಿದೆ. ಅಂದರೆ, ಈ ಪಂದ್ಯದಲ್ಲಿ ಒಟ್ಟು 28 ಸಿಕ್ಸರ್‌ಗಳಿದ್ದವು, ಅದರಲ್ಲಿ ದಕ್ಷಿಣ ಆಫ್ರಿಕಾದ ರಾಸಿ ವ್ಯಾನ್ ಡೆರ್ ದುಸೇನ್ ಮತ್ತು ಡೇವಿಡ್ ಮಿಲ್ಲರ್ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಇಬ್ಬರೂ ತಲಾ ಐದು ಸಿಕ್ಸರ್ ಬಾರಿಸಿದರು.
Published On - 4:36 pm, Fri, 10 June 22
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
