AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Record: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ್ದು ಯಾರು ಗೊತ್ತಾ?

Most Sixes In International Cricket: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟ್ಸ್​ಮನ್​ಗಳ ಟಾಪ್ 5 ಪಟ್ಟಿಯಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರ ಕಾಣಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on:Aug 07, 2022 | 11:37 PM

Share
ವೆಸ್ಟ್ ಇಂಡೀಸ್ ವಿರುದ್ದದ 4ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 16 ಎಸೆತಗಳಲ್ಲಿ 33 ರನ್ ಬಾರಿಸಿ ಮಿಂಚಿದ್ದರು. ಈ ವೇಳೆ 3 ಸಿಕ್ಸ್​ ಹಾಗೂ 2 ಫೋರ್ ಬಾರಿಸಿದ್ದರು. ವಿಶೇಷ ಎಂದರೆ ಈ 3 ಸಿಕ್ಸ್​ನೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಬರೆದಿದ್ದಾರೆ.

1 / 8
ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ. ವಿಂಡೀಸ್ ವಿರುದ್ದ 3 ಸಿಕ್ಸ್ ಬಾರಿಸುವ ಮೂಲಕ ರೋಹಿತ್ ಶರ್ಮಾ ಪಾಕಿಸ್ತಾನದ ಶಾಹಿದ್ ಅಫ್ರಿದಿ ಹೆಸರಿನಲ್ಲಿದ್ದ 476 ಸಿಕ್ಸ್​ಗಳ ದಾಖಲೆ ಮುರಿದಿದ್ದಾರೆ.

2 / 8
ಇದೀಗ 477 ಸಿಕ್ಸ್​ಗಳೊಂದಿಗೆ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವದ 2ನೇ ಬ್ಯಾಟ್ಸ್​ಮನ್​ ಎಂಬ  ದಾಖಲೆ ಬರೆದಿದ್ದಾರೆ. ಹಾಗಿದ್ರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ನೋಡೋಣ...

3 / 8
1- ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್): 553 ಸಿಕ್ಸ್

4 / 8
2- ರೋಹಿತ್ ಶರ್ಮಾ (ಭಾರತ): 477 ಸಿಕ್ಸ್​

2- ರೋಹಿತ್ ಶರ್ಮಾ (ಭಾರತ): 477 ಸಿಕ್ಸ್​

5 / 8
3- ಶಾಹಿದ್ ಅಫ್ರಿದಿ (ಪಾಕಿಸ್ತಾನ್): 476 ಸಿಕ್ಸ್​

6 / 8
4- ಬ್ರೆಂಡನ್ ಮೆಕಲಂ (ನ್ಯೂಜಿಲೆಂಡ್): 398 ಸಿಕ್ಸ್​

7 / 8
5- ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್): 379 ಸಿಕ್ಸ್

8 / 8

Published On - 6:04 pm, Sun, 7 August 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ