AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Playoffs: ಪ್ಲೇಆಫ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 5 ಕ್ರಿಕೆಟಿಗರು ಇವರೇ..!

IPL 2022 Playoffs: ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ಇಲ್ಲಿಯವರೆಗೆ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಆದರೆ, ಐಪಿಎಲ್ ಇತಿಹಾಸದಲ್ಲಿ ಪ್ಲೇಆಫ್‌ನಲ್ಲಿ ಅತ್ಯಧಿಕ ಸಿಕ್ಸರ್‌ಗಳ ವಿಷಯಕ್ಕೆ ಬಂದರೆ, ಐದು ಬ್ಯಾಟ್ಸ್‌ಮನ್‌ಗಳ ಹೆಸರು ಮಾತ್ರ ಮುನ್ನೆಲೆಗೆ ಬರುತ್ತದೆ.

ಪೃಥ್ವಿಶಂಕರ
|

Updated on:May 25, 2022 | 3:43 PM

Share
ಐಪಿಎಲ್ 2022 ರ ಸೀಸನ್ ಕೊನೆಯ ವಾರಕ್ಕೆ ಬಂದಿದೆ. ಈ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ಇಲ್ಲಿಯವರೆಗೆ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಆದರೆ, ಐಪಿಎಲ್ ಇತಿಹಾಸದಲ್ಲಿ ಪ್ಲೇಆಫ್‌ನಲ್ಲಿ ಅತ್ಯಧಿಕ ಸಿಕ್ಸರ್‌ಗಳ ವಿಷಯಕ್ಕೆ ಬಂದರೆ, ಐದು ಬ್ಯಾಟ್ಸ್‌ಮನ್‌ಗಳ ಹೆಸರು ಮಾತ್ರ ಮುನ್ನೆಲೆಗೆ ಬರುತ್ತದೆ.

1 / 5
ಈಗ ಐಪಿಎಲ್ ಪ್ಲೇಆಫ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಐವರು ಬ್ಯಾಟ್ಸ್‌ಮನ್‌ಗಳು ಯಾರು ಎಂದು ನೋಡೋಣ. ಈ ಪಟ್ಟಿಯಲ್ಲಿ ಸುರೇಶ್ ರೈನಾ, ಎಂಎಸ್ ಧೋನಿ, ಕೀರನ್ ಪೊಲಾರ್ಡ್, ಶೇನ್ ವ್ಯಾಟ್ಸನ್ ಮತ್ತು ಕ್ರಿಸ್ ಗೇಲ್ ಇದ್ದಾರೆ. ಅಂದರೆ ಈ ಪಟ್ಟಿಗೆ ಮೂವರು ವಿದೇಶಿ ಹಾಗೂ ಇಬ್ಬರು ಭಾರತೀಯ ಬ್ಯಾಟ್ಸ್‌ಮನ್‌ಗಳು ಸೇರ್ಪಡೆಯಾಗಿದ್ದಾರೆ.

2 / 5
IPL 2022 Playoffs: ಪ್ಲೇಆಫ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 5 ಕ್ರಿಕೆಟಿಗರು ಇವರೇ..!

ಸುರೇಶ್ ರೈನಾ ಐಪಿಎಲ್ ಪ್ಲೇಆಫ್‌ನಲ್ಲಿ 40 ಸಿಕ್ಸರ್‌ಗಳೊಂದಿಗೆ ನಂಬರ್ ಒನ್ ಹಿಟ್ಟರ್ ಆಗಿದ್ದಾರೆ.

3 / 5
IPL 2022 Playoffs: ಪ್ಲೇಆಫ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 5 ಕ್ರಿಕೆಟಿಗರು ಇವರೇ..!

ರೈನಾ ಐಪಿಎಲ್ ಪ್ಲೇಆಫ್‌ಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳೊಂದಿಗೆ ಮೊದಲನೇ ಸ್ಥಾನದಲ್ಲಿದ್ದರೆ, ಎಂಎಸ್ ಧೋನಿ 28 ಸಿಕ್ಸರ್‌ಗಳನ್ನು ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ.

4 / 5
IPL 2022 Playoffs: ಪ್ಲೇಆಫ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 5 ಕ್ರಿಕೆಟಿಗರು ಇವರೇ..!

ಕೀರನ್ ಪೊಲಾರ್ಡ್ 25 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಶೇನ್ ವ್ಯಾಟ್ಸನ್ 20 ಸಿಕ್ಸರ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಕ್ರಿಸ್ ಗೇಲ್ 18 ಸಿಕ್ಸರ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

5 / 5

Published On - 3:31 pm, Wed, 25 May 22

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ