IPL 2022 Playoffs: ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ಇಲ್ಲಿಯವರೆಗೆ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಆದರೆ, ಐಪಿಎಲ್ ಇತಿಹಾಸದಲ್ಲಿ ಪ್ಲೇಆಫ್‌ನಲ್ಲಿ ಅತ್ಯಧಿಕ ಸಿಕ್ಸರ್‌ಗಳ ವಿಷಯಕ್ಕೆ ಬಂದರೆ, ಐದು ಬ್ಯಾಟ್ಸ್‌ಮನ್‌ಗಳ ಹೆಸರು ಮಾತ್ರ ಮುನ್ನೆಲೆಗೆ ಬರುತ್ತದೆ.
May 25, 2022 | 3:43 PM
1 / 5
2 / 5
ಸುರೇಶ್ ರೈನಾ ಐಪಿಎಲ್ ಪ್ಲೇಆಫ್‌ನಲ್ಲಿ 40 ಸಿಕ್ಸರ್‌ಗಳೊಂದಿಗೆ ನಂಬರ್ ಒನ್ ಹಿಟ್ಟರ್ ಆಗಿದ್ದಾರೆ.
3 / 5
ರೈನಾ ಐಪಿಎಲ್ ಪ್ಲೇಆಫ್‌ಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳೊಂದಿಗೆ ಮೊದಲನೇ ಸ್ಥಾನದಲ್ಲಿದ್ದರೆ, ಎಂಎಸ್ ಧೋನಿ 28 ಸಿಕ್ಸರ್‌ಗಳನ್ನು ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ.
4 / 5
ಕೀರನ್ ಪೊಲಾರ್ಡ್ 25 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಶೇನ್ ವ್ಯಾಟ್ಸನ್ 20 ಸಿಕ್ಸರ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಕ್ರಿಸ್ ಗೇಲ್ 18 ಸಿಕ್ಸರ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.