
ಐಪಿಎಲ್ 2022 ರ ಸೀಸನ್ ಕೊನೆಯ ವಾರಕ್ಕೆ ಬಂದಿದೆ. ಈ ಸೀಸನ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ಇಲ್ಲಿಯವರೆಗೆ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಆದರೆ, ಐಪಿಎಲ್ ಇತಿಹಾಸದಲ್ಲಿ ಪ್ಲೇಆಫ್‌ನಲ್ಲಿ ಅತ್ಯಧಿಕ ಸಿಕ್ಸರ್‌ಗಳ ವಿಷಯಕ್ಕೆ ಬಂದರೆ, ಐದು ಬ್ಯಾಟ್ಸ್‌ಮನ್‌ಗಳ ಹೆಸರು ಮಾತ್ರ ಮುನ್ನೆಲೆಗೆ ಬರುತ್ತದೆ.

ಈಗ ಐಪಿಎಲ್ ಪ್ಲೇಆಫ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಐವರು ಬ್ಯಾಟ್ಸ್‌ಮನ್‌ಗಳು ಯಾರು ಎಂದು ನೋಡೋಣ. ಈ ಪಟ್ಟಿಯಲ್ಲಿ ಸುರೇಶ್ ರೈನಾ, ಎಂಎಸ್ ಧೋನಿ, ಕೀರನ್ ಪೊಲಾರ್ಡ್, ಶೇನ್ ವ್ಯಾಟ್ಸನ್ ಮತ್ತು ಕ್ರಿಸ್ ಗೇಲ್ ಇದ್ದಾರೆ. ಅಂದರೆ ಈ ಪಟ್ಟಿಗೆ ಮೂವರು ವಿದೇಶಿ ಹಾಗೂ ಇಬ್ಬರು ಭಾರತೀಯ ಬ್ಯಾಟ್ಸ್‌ಮನ್‌ಗಳು ಸೇರ್ಪಡೆಯಾಗಿದ್ದಾರೆ.



Published On - 3:31 pm, Wed, 25 May 22