AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಏಕದಿನ ಕ್ರಿಕೆಟ್​ ಸಿಕ್ಸರ್​ ಕಿಂಗ್​ಗಳ ಪಟ್ಟಿಗೆ ಹಿಟ್​ಮ್ಯಾನ್ ಎಂಟ್ರಿ..!

Most Sixes In Odi Cricket: ವಿಶೇಷ ಎಂದರೆ ಈ ಅತ್ಯಲ್ಪ ಮೊತ್ತದ ಚೇಸಿಂಗ್​ನಲ್ಲಿ ಹಿಟ್​ಮ್ಯಾನ್ 5 ಸಿಕ್ಸ್ ಹಾಗೂ 6 ಫೋರ್ ಬಾರಿಸಿದ್ದರು. ಈ ಐದು ಸಿಕ್ಸ್​ಗಳೊಂದಿಗೆ ಏಕದಿನ ಕ್ರಿಕೆಟ್​ನ ಸಿಕ್ಸರ್​ ಸರದಾರರ ವಿಶೇಷ ಪಟ್ಟಿಗೆ ರೋಹಿತ್ ಶರ್ಮಾ ಕೂಡ ಸೇರ್ಪಡೆಯಾದರು.

TV9 Web
| Edited By: |

Updated on: Jul 14, 2022 | 12:54 PM

Share
ದಿ ಓವಲ್​ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಬ್ಬರಿಸಿದ್ದರು. ಆಂಗ್ಲರು ನೀಡಿದ 111 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಹಿಟ್​ಮ್ಯಾನ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 7
ಪರಿಣಾಮ ಕೇವಲ 58 ಎಸೆತಗಳಲ್ಲಿ ರೋಹಿತ್ ಶರ್ಮಾ 76 ರನ್​ ಸಿಡಿಸಿದ್ದರು. ವಿಶೇಷ ಎಂದರೆ ಈ ಅತ್ಯಲ್ಪ ಮೊತ್ತದ ಚೇಸಿಂಗ್​ನಲ್ಲಿ ಹಿಟ್​ಮ್ಯಾನ್ 5 ಸಿಕ್ಸ್ ಹಾಗೂ 6 ಫೋರ್ ಬಾರಿಸಿದ್ದರು. ಈ ಐದು ಸಿಕ್ಸ್​ಗಳೊಂದಿಗೆ ಏಕದಿನ ಕ್ರಿಕೆಟ್​ನ ಸಿಕ್ಸರ್​ ಸರದಾರರ ವಿಶೇಷ ಪಟ್ಟಿಗೆ ರೋಹಿತ್ ಶರ್ಮಾ ಕೂಡ ಸೇರ್ಪಡೆಯಾದರು.

2 / 7
ಹೌದು, ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ ಕೇವಲ ನಾಲ್ವರು ಮಾತ್ರ 250 ಕ್ಕೂ ಅಧಿಕ ಸಿಕ್ಸ್ ಬಾರಿಸಿದ್ದಾರೆ. ಈ ಪಟ್ಟಿಯಲ್ಲಿರುವ ಏಕೈಕ ಭಾರತೀಯ ಬ್ಯಾಟ್ಸ್​ಮನ್ ಎಂದರೆ ರೋಹಿತ್ ಶರ್ಮಾ. ಹಾಗಿದ್ರೆ ಒನ್​ಡೇ ಕ್ರಿಕೆಟ್​ನ ಟಾಪ್-4 ಸಿಕ್ಸರ್ ಸರದಾರರು ಯಾರೆಲ್ಲಾ ನೋಡೋಣ...

3 / 7
ಶಾಹಿದ್ ಅಫ್ರಿದಿ: ಪಾಕಿಸ್ತಾನದ ಮಾಜಿ ಆರಂಭಿಕ ಆಟಗಾರ ಶಾಹಿದ್ ಅಫ್ರಿದಿ ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 351 ಸಿಕ್ಸ್ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ.

4 / 7
ಕ್ರಿಸ್ ಗೇಲ್: ಯೂನಿವರ್ಸ್ ಬಾಸ್ ಖ್ಯಾತಿಯ ವೆಸ್ಟ್ ಇಂಡೀಸ್​ನ ಸ್ಪೋಟಕ ಬ್ಯಾಟ್ಸ್​ಮನ್ ಕ್ರಿಸ್ ಗೇಲ್ ಸಿಕ್ಸ್​ ವಿಷಯದಲ್ಲಿ ಕಿಂಗ್ ಎಂಬುದು ಗೊತ್ತೇ ಇದೆ. ಹಾಗಾಗಿ ಈ ಪಟ್ಟಿಯಲ್ಲೂ ಕಾಣಿಸಿಕೊಂಡಿದ್ದಾರೆ. ಒಟ್ಟು 331 ಸಿಕ್ಸ್ ಬಾರಿಸಿರುವ ಗೇಲ್ ಏಕದಿನ ಕ್ರಿಕೆಟ್​ನ ಸಿಕ್ಸರ್ ಕಿಂಗ್​ಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

5 / 7
ಸನತ್ ಜಯಸೂರ್ಯ: ಶ್ರೀಲಂಕಾ ತಂಡದ ಮಾಜಿ ಆರಂಭಿಕ ಆಟಗಾರ ಸನತ್ ಜಯಸೂರ್ಯ ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 270 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

6 / 7
ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಒಟ್ಟು 250 ಸಿಕ್ಸ್​ಗಳನ್ನು ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ವಿಶೇಷ ಎಂದರೆ ಈ ಸಾಧನೆ ಮಾಡಿದ ಏಕೈಕ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆ ಕೂಡ ಹಿಟ್​ಮ್ಯಾನ್ ಹೆಸರಿನಲ್ಲಿದೆ.

7 / 7
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?

ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ

ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ

ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?

ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್

ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!

ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ