AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket Records: ಭಾರತದಲ್ಲಿನ ಸಿಕ್ಸರ್​ ಕಿಂಗ್ ಯಾರು ಗೊತ್ತಾ?

Most Sixes In ODI: ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಶಾಹಿದ್ ಅಫ್ರಿದಿ ಹೆಸರಿನಲ್ಲಿದೆ. ಅಫ್ರಿದಿ 369 ಇನಿಂಗ್ಸ್​ನಲ್ಲಿ ಒಟ್ಟು 351 ಸಿಕ್ಸ್ ಬಾರಿಸಿದ್ದಾರೆ.

TV9 Web
| Edited By: |

Updated on: Jan 18, 2023 | 8:29 PM

Share
ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 38 ಎಸೆತಗಳಲ್ಲಿ 4 ಫೋರ್ ಹಾಗೂ 2 ಸಿಕ್ಸ್​ನೊಂದಿಗೆ 34 ರನ್​ ಬಾರಿಸಿದ್ದರು. ವಿಶೇಷ ಎಂದರೆ ಈ 2 ಸಿಕ್ಸ್​ನೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಭಾರತದಲ್ಲಿ ಅತ್ಯಧಿಕ ಸಿಕ್ಸ್​ ಬಾರಿಸಿದ ದಾಖಲೆ ಕೂಡ ರೋಹಿತ್ ಶರ್ಮಾ ಪಾಲಾಗಿದೆ.

1 / 7
ಈ ಹಿಂದೆ ಈ ರೆಕಾರ್ಡ್ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಇದೀಗ ಈ ದಾಖಲೆಯನ್ನು ಮುರಿದು ಹಿಟ್​ಮ್ಯಾನ್ ನಂಬರ್ 1 ಎನಿಸಿಕೊಂಡಿದ್ದಾರೆ. ಹಾಗಿದ್ರೆ ಭಾರತದಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ನೋಡೋಣ...

2 / 7
1- ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭಾರತದಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಬರೋಬ್ಬರಿ 125 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಅಷ್ಟೇ ಅಲ್ಲದೆ ಒಟ್ಟಾರೆ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಕೂಡ ಹಿಟ್​​ಮ್ಯಾನ್ ಹೆಸರಿನಲ್ಲಿದೆ. ರೋಹಿತ್ ಶರ್ಮಾ 239 ಇನಿಂಗ್ಸ್​ಗಳಲ್ಲಿ ಒಟ್ಟು 265 ಸಿಕ್ಸ್ ಬಾರಿಸಿದ್ದಾರೆ.

3 / 7
2- ಮಹೇಂದ್ರ ಸಿಂಗ್ ಧೋನಿ: ಭಾರತದಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಪಟ್ಟಿಯಲ್ಲಿ ಇದೀಗ ಧೋನಿ 2ನೇ ಸ್ಥಾನಕ್ಕಿಳಿದಿದ್ದಾರೆ. ಎಂಎಸ್​ಡಿ ಭಾರತದಲ್ಲಿ ಒಟ್ಟು 123 ಸಿಕ್ಸ್ ಸಿಡಿಸಿ ಈ ಹಿಂದೆ ದಾಖಲೆ ನಿರ್ಮಿಸಿದ್ದರು.

4 / 7
3- ಸಚಿನ್ ತೆಂಡೂಲ್ಕರ್: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಭಾರತದಲ್ಲಿ ಒಟ್ಟು 71 ಸಿಕ್ಸ್ ಬಾರಿಸಿದ್ದಾರೆ.

5 / 7
4- ವಿರಾಟ್ ಕೊಹ್ಲಿ: ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕೂಡ ಇದ್ದಾರೆ. ಕಿಂಗ್ ಕೊಹ್ಲಿ ಭಾರತದಲ್ಲಿ ಕಣಕ್ಕಿಳಿದ ಏಕದಿನ ಪಂದ್ಯಗಳಲ್ಲಿ ಒಟ್ಟು 66 ಸಿಕ್ಸ್ ಬಾರಿಸಿದ್ದಾರೆ.

6 / 7
5- ಯುವರಾಜ್ ಸಿಂಗ್: ಸಿಕ್ಸರ್ ಕಿಂಗ್ ಖ್ಯಾತಿಯ ಯುವರಾಜ್ ಸಿಂಗ್ ಏಕದಿನ ಕ್ರಿಕೆಟ್​ನಲ್ಲಿ ಭಾರತದಲ್ಲಿ ಒಟ್ಟು 65 ಸಿಕ್ಸ್​ಗಳನ್ನು ಬಾರಿಸಿದ್ದರು.

7 / 7
Web contact
Web contact

TV9 Kannada

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ

ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ