ಆದರೆ ಮತ್ತೊಂದೆಡೆ ನ್ಯೂಜಿಲೆಂಡ್ ಪಾಕಿಸ್ತಾನ್ ವಿರುದ್ಧ ಟಿ20 ಸರಣಿ ಆಡಲಿದೆ. ಹೀಗಾಗಿ ಮಾರ್ಟಿನ್ ಗಪ್ಟಿಲ್ ಹಾಗೂ ರೋಹಿತ್ ಶರ್ಮಾ ನಡುವಣ ಟಿ20 ಕ್ರಿಕೆಟ್ನ ಸಿಕ್ಸರ್ ಕಿಂಗ್ ಪಟ್ಟದ ಪೈಪೋಟಿ ಟಿ20 ವಿಶ್ವಕಪ್ನಲ್ಲೂ ಮುಂದುವರೆಯುವ ಸಾಧ್ಯತೆ ಇದೆ. ಹಾಗಿದ್ರೆ ಪ್ರಸ್ತುತ ಟಿ20 ಕ್ರಿಕೆಟ್ನ ಟಾಪ್-10 ಸಿಕ್ಸರ್ ಸರದಾರರು ಯಾರೆಲ್ಲಾ ಎಂದು ನೋಡುವುದಾದರೆ....