AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 Records: ಅತ್ಯಧಿಕ ಟಿ20 ಪಂದ್ಯಗಳನ್ನಾಡಿದ ಭಾರತೀಯ ಆಟಗಾರರು ಯಾರು ಗೊತ್ತೇ?

T20 Cricket Records: ಅತೀ ಹೆಚ್ಚು ಟಿ20 ಪಂದ್ಯಗಳನ್ನಾಡಿದ ಭಾರತೀಯ ಆಟಗಾರರು ಯಾರೆಲ್ಲಾ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

TV9 Web
| Edited By: |

Updated on: Oct 09, 2022 | 5:01 PM

Share
ಟಿ20 ವಿಶ್ವಕಪ್​ಗೂ ಮುನ್ನ ಮತ್ತೆ ಚುಟುಕು ಕ್ರಿಕೆಟ್​ನ ದಾಖಲೆಗಳು ಮುನ್ನಲೆಗೆ ಬರುತ್ತಿದೆ. ಅದರಲ್ಲೂ 20 ಓವರ್​ಗಳ ಕದನದಲ್ಲಿ ಅತ್ಯಧಿಕ ಬಾರಿ ಕಣಕ್ಕಿಳಿದ ದಾಖಲೆ ಯಾರ ಹೆಸರಿನಲ್ಲಿದೆ ಎಂಬ ಚರ್ಚೆಗಳು ಶುರುವಾಗಿದೆ.

1 / 7
ಟೀಮ್ ಇಂಡಿಯಾ ಹಾಗೂ ಐಪಿಎಲ್​ನಲ್ಲಿ ಮಾತ್ರ ಕಣಕ್ಕಿಳಿದಿರುವ ಭಾರತ ಟಿ20 ತಂಡದ ನಾಯಕ ರೋಹಿತ್ ಶರ್ಮಾ ಅತ್ಯಧಿಕ ಟಿ20 ಪಂದ್ಯವಾಡಿದ ವಿಶೇಷ ದಾಖಲೆಯೊಂದನ್ನು ಹೊಂದಿದ್ದಾರೆ. ಹಾಗಿದ್ರೆ ಅತೀ ಹೆಚ್ಚು ಟಿ20 ಪಂದ್ಯಗಳನ್ನಾಡಿದ ಭಾರತೀಯ ಆಟಗಾರರು ಯಾರೆಲ್ಲಾ ನೋಡೋಣ...

2 / 7
1- ರೋಹಿತ್ ಶರ್ಮಾ: ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಬರೋಬ್ಬರಿ 401 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಅತ್ಯಧಿಕ ಟಿ20 ಪಂದ್ಯವಾಡಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ವಿಶೇಷ ಎಂದರೆ ಹಿಟ್​​ಮ್ಯಾನ್ ಹೊರತುಪಡಿಸಿ ಭಾರತದ ಯಾವುದೇ ಆಟಗಾರ 400 ಟಿ20 ಪಂದ್ಯಗಳನ್ನಾಡಿಲ್ಲ.

3 / 7
2- ದಿನೇಶ್ ಕಾರ್ತಿಕ್: ಅಭಿಮಾನಿಗಳ ಪಾಲಿನ ಡಿಕೆ ಅಲಿಯಾಸ್ ದಿನೇಶ್ ಕಾರ್ತಿಕ್ 368 ಟಿ20 ಪಂದ್ಯಗಳನ್ನಾಡುವ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

4 / 7
3- ಎಂಎಸ್​ ಧೋನಿ: ಟೀಮ್ ಇಂಡಿಯಾದ ಯಶಸ್ವಿ ನಾಯಕ ಧೋನಿ ಒಟ್ಟು 361 ಟಿ20 ಪಂದ್ಯಗಳನ್ನಾಡಿದ್ದಾರೆ.

5 / 7
4- ವಿರಾಟ್ ಕೊಹ್ಲಿ: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಆರ್​ಸಿಬಿ ಹಾಗೂ ಭಾರತದ ಪರ ಕಣಕ್ಕಿಳಿಯುವ ಮೂಲಕ ಒಟ್ಟು 354 ಟಿ20 ಪಂದ್ಯಗಳನ್ನಾಡಿದ್ದಾರೆ.

6 / 7
5- ಸುರೇಶ್ ರೈನಾ: ಟೀಮ್ ಇಂಡಿಯಾ ಮಾಜಿ ಎಡಗೈ ದಾಂಡಿಗ ಸುರೇಶ್ ರೈನಾ ಒಟ್ಟು 336 ಟಿ20 ಪಂದ್ಯಗಳನ್ನಾಡುವ ಮೂಲಕ ಈ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.

7 / 7
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?

RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ

ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!

ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!