AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jos Buttler: 6 ಭರ್ಜರಿ ಸಿಕ್ಸ್, 8 ಫೋರ್: ವಿಶ್ವ ದಾಖಲೆ ಬರೆದ ಜೋಸ್ ಬಟ್ಲರ್..!

Jos Buttler Records: ಲಂಕಾಶೈರ್​ಗೆ ಫಿಲ್ ಸಾಲ್ಟ್ ಹಾಗೂ ಜೋಸ್ ಬಟ್ಲರ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 43 ರನ್​ ಪೇರಿಸಿ ಸಾಲ್ಟ್ (16) ನಿರ್ಗಮಿಸಿದರು. ಮತ್ತೊಂದೆಡೆ ಬಟ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on: Jun 24, 2023 | 6:00 PM

Share
ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್ ಟೂರ್ನಿಯಲ್ಲಿ ಜೋಸ್ ಬಟ್ಲರ್ (Jos Buttler) ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಲಂಕಾಶೈರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡರ್ಬಿಶೈರ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು.

1 / 8
ಮಳೆಯ ಕಾರಣ 15 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸಿದ ಲಂಕಾಶೈರ್​ಗೆ ಫಿಲ್ ಸಾಲ್ಟ್ ಹಾಗೂ ಜೋಸ್ ಬಟ್ಲರ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 43 ರನ್​ ಪೇರಿಸಿ ಸಾಲ್ಟ್ (16) ನಿರ್ಗಮಿಸಿದರು. ಮತ್ತೊಂದೆಡೆ ಬಟ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದ್ದರು.

2 / 8
2ನೇ ವಿಕೆಟ್​ಗೆ ಲಿಯಾಮ್ ಲಿವಿಂಗ್​ಸ್ಟೋನ್ ಜೊತೆಗೂಡಿ ಸ್ಪೋಟಕ ಇನಿಂಗ್ಸ್ ಕಟ್ಟಿದ ಜೋಸ್ ಬಟ್ಲರ್ 101 ರನ್​ಗಳ ಜೊತೆಯಾಟವಾಡಿದರು. ಈ ವೇಳೆ ಬಟ್ಲರ್ ಬ್ಯಾಟ್​ನಿಂದ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳು ಮೂಡಿಬಂದಿದ್ದವು.

3 / 8
ಅಲ್ಲದೆ ಕೇವಲ 39 ಎಸೆತಗಳಲ್ಲಿ 89 ರನ್ ಬಾರಿಸಿದ ಜೋಸ್ ಬಟ್ಲರ್ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ 3 ಸಿಕ್ಸ್​ ಹಾಗೂ 1 ಫೋರ್​ನೊಂದಿಗೆ ಅಜೇಯ 47 ರನ್​ ಬಾರಿಸುವ ಮೂಲಕ ಲಿವಿಂಗ್​ಸ್ಟೋನ್ ತಂಡದ ಮೊತ್ತವನ್ನು ನಿಗದಿತ 15 ಓವರ್​ಗಳಲ್ಲಿ 177 ಕ್ಕೆ ತಂದು ನಿಲ್ಲಿಸಿದರು.

4 / 8
178 ರನ್​ಗಳ ಬೃಹತ್ ಗುರಿಯನ್ನು ಬೆನ್ನತಿದ ಡರ್ಬಿಶೈರ್ ಪರ ಹ್ಯಾರಿ ಕೇಮ್ 32 ಎಸೆತಗಳಲ್ಲಿ 45 ರನ್ ಬಾರಿಸಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ. ಪರಿಣಾಮ ಡರ್ಬಿಶೈರ್ ತಂಡವು ನಿಗದಿತ 15 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 150 ರನ್​ಗಳಿಸಿ 27 ರನ್​ಗಳಿಂದ ಸೋಲೋಪ್ಪಿಕೊಂಡಿತು.

5 / 8
ವಿಶೇಷ ಎಂದರೆ ಈ ಪಂದ್ಯದಲ್ಲಿ 89 ರನ್​ ಬಾರಿಸುವ ಮೂಲಕ ಅಬ್ಬರಿಸಿದ ಜೋಸ್ ಬಟ್ಲರ್ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 9ನೇ ಆಟಗಾರ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

6 / 8
ಇದಲ್ಲದೆ ಈ ಸಾಧನೆ ಮಾಡಿದ ಇಂಗ್ಲೆಂಡ್​ನ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಅಲೆಕ್ಸ್ ಹೇಲ್ಸ್​ ಟಿ20 ಕ್ರಿಕೆಟ್​ನಲ್ಲಿ 10 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ.

7 / 8
ಇದೀಗ 350 ಇನಿಂಗ್ಸ್​ಗಳ ಮೂಲಕ ಜೋಸ್ ಬಟ್ಲರ್ ಒಟ್ಟು 10080	 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 10 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ವಿಶೇಷ ಸಾಧಕರ ಪಟ್ಟಿಗೆ ಬಟ್ಲರ್ ಸೇರ್ಪಡೆಯಾಗಿದ್ದಾರೆ.

8 / 8
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?