AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಮ್ ಇಂಡಿಯಾ ಗೆದ್ದರೆ ಹೊಸ ಇತಿಹಾಸ

India vs England 3rd Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಗುರುವಾದಿಂದ (ಫೆ.15) ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, ದ್ವಿತೀಯ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಮುನ್ನಡೆ ಸಾಧಿಸುವ ಇರಾದೆಯಲ್ಲಿದೆ ಉಭಯ ತಂಡಗಳು.

TV9 Web
| Edited By: |

Updated on: Feb 14, 2024 | 8:26 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯವು ನಾಳೆಯಿಂದ (ಫೆ.15) ಶುರುವಾಗಲಿದೆ. ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

1 / 8
ಅಂದರೆ ಭಾರತ ತಂಡವು ಟೆಸ್ಟ್ ಕ್ರಿಕೆಟ್​ನಲ್ಲಿ ಒಂದೇ ತಂಡದ ವಿರುದ್ಧ ಅತ್ಯಧಿಕ ಗೆಲುವು ದಾಖಲಿಸಿದ ದಾಖಲೆ ಬರೆಯಲು ಇಂಗ್ಲೆಂಡ್ ವಿರುದ್ಧ ಗೆದ್ದರೆ ಸಾಕು. ಸದ್ಯ ಭಾರತ ತಂಡವು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ 32 ಪಂದ್ಯಗಳಲ್ಲಿ ಜಯ ಸಾಧಿಸಿದೆ.

2 / 8
ಭಾರತ ಮತ್ತು ಇಂಗ್ಲೆಂಡ್ ತಂಡಗಳು ಟೆಸ್ಟ್ ಕ್ರಿಕೆಟ್​ನಲ್ಲಿ ಒಟ್ಟು 133 ಪಂದ್ಯಗಳನ್ನಾಡಿದೆ. ಈ ವೇಳೆ ಇಂಗ್ಲೆಂಡ್ 51 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಟೀಮ್ ಇಂಡಿಯಾ 32 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.

3 / 8
ಹಾಗೆಯೇ ಭಾರತ ಮತ್ತು ಆಸ್ಟ್ರೇಲಿಯಾ 107 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆಸ್ಟ್ರೇಲಿಯಾ 45 ಮ್ಯಾಚ್​ಗಳಲ್ಲಿ ಗೆಲುವಿನ ನಗೆ ಬೀರಿದರೆ, ಟೀಮ್ ಇಂಡಿಯಾ 32 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ.

4 / 8
ಅಂದರೆ ಭಾರತ ತಂಡವು ಟೆಸ್ಟ್ ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳ ವಿರುದ್ಧ ತಲಾ 32 ಬಾರಿ ಗೆಲುವು ದಾಖಲಿಸಿದೆ. ಇದೀಗ ರಾಜ್​ಕೋಟ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, ಟೆಸ್ಟ್​ನಲ್ಲಿ ಭಾರತ ತಂಡವು ತಂಡವೊಂದರ ವಿರುದ್ಧ 33 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ ವಿಶೇಷ ದಾಖಲೆಯೊಂದು ನಿರ್ಮಾಣವಾಗಲಿದೆ.

5 / 8
ಹೀಗಾಗಿ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ 3ನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆಯಿಂದ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

6 / 8
ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

7 / 8
ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

8 / 8
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು

ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ

ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ

ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!

ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?