AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ತ್ರಿಮೂರ್ತಿಗಳ ವಿಶೇಷ ದಾಖಲೆ ಪಟ್ಟಿಗೆ ಭುವನೇಶ್ವರ್ ಕುಮಾರ್ ಎಂಟ್ರಿ..!

Most Wickets For India: ಈ ದಾಖಲೆಯನ್ನು ಭುವಿ ಮುರಿದಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾ ಪರ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ನೋಡೋಣ...

TV9 Web
| Edited By: |

Updated on: Sep 11, 2022 | 4:26 PM

Share
ಈ ಬಾರಿಯ ಏಷ್ಯಾಕಪ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಒಟ್ಟು 11 ವಿಕೆಟ್ ಕಬಳಿಸಿದ್ದರು. ಈ ಹನ್ನೊಂದು ವಿಕೆಟ್​ಗಳೊಂದಿಗೆ ಇದೀಗ ಭುವಿ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

1 / 7
ಅಂದರೆ ಟೀಮ್ ಇಂಡಿಯಾ ಪರ ಒಂದು ಕ್ಯಾಲೆಂಡರ್​ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ ಕೂಡ ಸ್ಥಾನ ಪಡೆದಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್​ನಲ್ಲಿ ಎಂಬುದು ವಿಶೇಷ.

2 / 7
ಟಿ20 ಕ್ರಿಕೆಟ್​ನಲ್ಲಿ ಒಂದು ವರ್ಷದಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಇದೀಗ ಭುವನೇಶ್ವರ್ ಕುಮಾರ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಜಸ್​ಪ್ರೀತ್ ಬುಮ್ರಾ ಹೆಸರಿನಲ್ಲಿತ್ತು.

3 / 7
ಬುಮ್ರಾ 2016 ರಲ್ಲಿ ಒಟ್ಟು 28 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಭುವಿ ಮುರಿದಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾ ಪರ ಒಂದೇ ವರ್ಷದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ನೋಡೋಣ...

4 / 7
ಟೆಸ್ಟ್ ಕ್ರಿಕೆಟ್​: 1983 ರಲ್ಲಿ ಕಪಿಲ್ ದೇವ್ ಟೆಸ್ಟ್ ಕ್ರಿಕೆಟ್​ನಲ್ಲಿ ಒಂದೇ ವರ್ಷ 75 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಆ ದಾಖಲೆಯನ್ನೂ ಇಂದಿಗೂ ಭಾರತದ ಬೌಲರ್​ಗೆ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

5 / 7
ಏಕದಿನ ಕ್ರಿಕೆಟ್: 1996 ರಲ್ಲಿ ಅನಿಲ್ ಕುಂಬ್ಳೆ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದೇ ವರ್ಷ 61 ವಿಕೆಟ್ ಉರುಳಿಸಿದ್ದರು. ಈ ದಾಖಲೆಯನ್ನು ಸಹ ಟೀಮ್ ಇಂಡಿಯಾದ ಹೊಸ ಬೌಲರ್​ಗಳಿಗೆ ಮುರಿಯಲು ಸಾಧ್ಯವಾಗಿಲ್ಲ.

6 / 7
ಟಿ20 ಕ್ರಿಕೆಟ್: ಈ ವರ್ಷ ಒಟ್ಟು 31 ವಿಕೆಟ್ ಕಬಳಿಸುವ ಮೂಲಕ ಭುವನೇಶ್ವರ್ ಕುಮಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಒಂದು ಕ್ಯಾಲೆಂಡರ್​ ವರ್ಷದೊಳಗೆ ಟೀಮ್ ಇಂಡಿಯಾ ಪರ ಟಿ20ಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭುವಿ ಕೂಡ ಅಗ್ರಸ್ಥಾನಕ್ಕೇರಿದ್ದಾರೆ.

7 / 7
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?

ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್