Ashes 2023: ಈ ಬಾರಿಯ ಆ್ಯಶಸ್​​ನಲ್ಲಿ ವೇಗಿಗಳದ್ದೇ ದರ್ಬಾರ್..!

Most Wickets In Ashes 2023: ಈ ಬಾರಿ ಇಬ್ಬರು ಬೌಲರ್​ಗಳು 20 ಕ್ಕಿಂತ ಹೆಚ್ಚು ವಿಕೆಟ್ ಪಡೆದರೆ, ಐವರು ಬೌಲರ್​ಗಳು 10 ಕ್ಕಿಂತ ವಿಕೆಟ್ ಕಬಳಿಸಿದ್ದರು. ಆದರೆ ಈ 7 ಬೌಲರ್​ಗಳು ವೇಗಿಗಳು ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Aug 01, 2023 | 8:38 PM

Ashes 2023: ಇಂಗ್ಲೆಂಡ್-ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿಗೆ ತೆರೆಬಿದ್ದಿದೆ. 5 ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದರೆ, 3ನೇ ಹಾಗೂ 5ನೇ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ದಾಖಲಿಸಿದೆ.

1 / 8
ಇನ್ನು 4ನೇ ಟೆಸ್ಟ್​ ಪಂದ್ಯ ಡ್ರಾ ಆಗಿತ್ತು. ಹೀಗಾಗಿ 2-2 ಸಮಬಲದೊಂದಿಗೆ ಆ್ಯಶಸ್ ಸರಣಿ ಡ್ರಾನಲ್ಲಿ ಅಂತ್ಯಗೊಂಡಿದೆ. ಇನ್ನು ಈ ಬಾರಿ ಆ್ಯಶಸ್​ ಸಿರೀಸ್​ನಲ್ಲಿ ವೇಗಿಗಳೇ ಪಾರುಪತ್ಯ ಮೆರೆದಿದ್ದರು. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು.

2 / 8
ಅಂದರೆ ಈ ಬಾರಿ ಇಬ್ಬರು ಬೌಲರ್​ಗಳು 20 ಕ್ಕಿಂತ ಹೆಚ್ಚು ವಿಕೆಟ್ ಪಡೆದರೆ, ಐವರು ಬೌಲರ್​ಗಳು 10 ಕ್ಕಿಂತ ವಿಕೆಟ್ ಕಬಳಿಸಿದ್ದರು. ಆದರೆ ಈ 7 ಬೌಲರ್​ಗಳು ವೇಗಿಗಳು ಎಂಬುದು ವಿಶೇಷ. ಹಾಗಿದ್ರೆ ಈ ಬಾರಿಯ ಆ್ಯಶಸ್ ಸರಣಿಯಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಟಾಪ್- 5 ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 8
1- ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾದ ಎಡಗೈ ವೇಗಿ ಈ ಬಾರಿ 4 ಪಂದ್ಯಗಳಲ್ಲಿ ಒಟ್ಟು 128.1 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ 23 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

4 / 8
2- ಸ್ಟುವರ್ಟ್ ಬ್ರಾಡ್: ಇಂಗ್ಲೆಂಡ್ ವೇಗಿ ಸ್ಟುವರ್ಟ್​ ಬ್ರಾಡ್ ತಮ್ಮ ಕೊನೆಯ ಆ್ಯಶಸ್ ಸರಣಿಯ 5 ಪಂದ್ಯಗಳಲ್ಲಿ 184.2 ಓವರ್​ಗಳನ್ನು ಬೌಲಿಂಗ್ ಮಾಡಿ 22 ವಿಕೆಟ್ ಕಬಳಿಸಿದ್ದಾರೆ.

5 / 8
3- ಕ್ರಿಸ್ ವೋಕ್ಸ್: ಇಂಗ್ಲೆಂಡ್ ವೇಗಿ ಕ್ರಿಸ್ ವೋಕ್ಸ್ ಈ ಬಾರಿ 3 ಪಂದ್ಯಗಳನ್ನಾಡಿದ್ದರು. ಈ ವೇಳೆ 113.2 ಓವರ್​ ಎಸೆದಿರುವ ವೋಕ್ಸ್ 19 ವಿಕೆಟ್​ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

6 / 8
4- ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ 5 ಪಂದ್ಯಗಳಲ್ಲಿ ಒಟ್ಟು 158.4 ಓವರ್ ಬೌಲಿಂಗ್ ಮಾಡಿ 18 ವಿಕೆಟ್ ಕಬಳಿಸಿದ್ದಾರೆ.

7 / 8
5- ಜೋಶ್ ಹ್ಯಾಝ್​ವುಡ್​: ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ 4 ಪಂದ್ಯಗಳಲ್ಲಿ 111 ಓವರ್​ಗಳನ್ನು ಎಸೆದಿದ್ದು, ಈ ವೇಳೆ 16 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

8 / 8
Follow us
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ

ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ

ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್