Asia Cup 2022: ಈ ಬಾರಿಯ ಏಷ್ಯಾಕಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿ ಇಲ್ಲಿದೆ

Most Wickets In Asia Cup 2022: ಏಷ್ಯಾಕಪ್​ನಲ್ಲಿ ಬೌಲಿಂಗ್ ಮೂಲಕ ಪರಾಕ್ರಮ ಮೆರೆದಿದ್ದು ಟೀಮ್ ಇಂಡಿಯಾ ವೇಗಿ. ಹಾಗಿದ್ರೆ ಈ ಬಾರಿ ಏಷ್ಯಾಕಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ನೋಡೋಣ..

TV9 Web
| Updated By: ಝಾಹಿರ್ ಯೂಸುಫ್

Updated on: Sep 12, 2022 | 11:59 AM

 ಏಷ್ಯಾಕಪ್ ಫೈನಲ್​ನಲ್ಲಿ ಪಾಕಿಸ್ತಾನ್ ತಂಡವನ್ನು ಸೋಲಿಸಿ ಶ್ರೀಲಂಕಾ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೌಲರ್​ಗಳ ಭರ್ಜರಿ ಪ್ರದರ್ಶನದ ನೆರವಿನಿಂದ ಲಂಕಾ ತಂಡವು 23 ರನ್​ಗಳಿಂದ ಜಯ ಸಾಧಿಸಿತ್ತು.

1 / 7
ಈ ಬಾರಿಯ ಏಷ್ಯಾಕಪ್​ನಲ್ಲಿ ಶ್ರೀಲಂಕಾದ ಯಾವುದೇ ಬೌಲರ್ 10 ವಿಕೆಟ್​ಗಳನ್ನು ಕಬಳಿಸಿಲ್ಲ ಎಂಬುದು ವಿಶೇಷ. ಅಂದರೆ ಈ ಸಲ ಏಷ್ಯಾಕಪ್​ನಲ್ಲಿ ಬೌಲಿಂಗ್ ಮೂಲಕ ಪರಾಕ್ರಮ ಮೆರೆದಿದ್ದು ಟೀಮ್ ಇಂಡಿಯಾ ವೇಗಿ. ಈ ಬಾರಿ ಏಷ್ಯಾಕಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ.

2 / 7
1- ಭುವನೇಶ್ವರ್ ಕುಮಾರ್: ಟೀಮ್ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ 5 ಪಂದ್ಯಗಳಿಂದ ಒಟ್ಟು 11 ವಿಕೆಟ್ ಕಬಳಿಸಿದ್ದರು. ಈ ಮೂಲಕ ಈ ಬಾರಿಯ ಏಷ್ಯಾಕಪ್​ನ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ.

3 / 7
2- ವನಿಂದು ಹಸರಂಗ: ಶ್ರೀಲಂಕಾದ ಸ್ಪಿನ್ನರ್ ವನಿಂದು ಹಸರಂಗ ಈ ಬಾರಿ 6 ಪಂದ್ಯಗಳಿಂದ ಒಟ್ಟು 9 ವಿಕೆಟ್ ಪಡೆದಿದ್ದಾರೆ. ಅಲ್ಲದೆ ಫೈನಲ್ ಪಂದ್ಯದಲ್ಲಿ 3 ವಿಕೆಟ್ ಕಬಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದಾರೆ.

4 / 7
3- ಮೊಹಮ್ಮದ್ ನವಾಜ್: ಪಾಕಿಸ್ತಾನ್ ತಂಡದ ಆಲ್​ರೌಂಡರ್ ಮೊಹಮ್ಮದ್ ನವಾಜ್ 6 ಪಂದ್ಯಗಳಿಂದ ಒಟ್ಟು 8 ವಿಕೆಟ್ ಪಡೆದು ಮಿಂಚಿದ್ದಾರೆ.

5 / 7
4- ಶಾದಾಬ್ ಖಾನ್: ಪಾಕ್ ತಂಡದ ಸ್ಪಿನ್ನರ್ ಶಾದಾಬ್​ ಕೂಡ ಈ ಬಾರಿ 6 ಪಂದ್ಯಗಳಿಂದ 8 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

6 / 7
5- ಹ್ಯಾರಿಸ್ ರೌಫ್: ಪಾಕಿಸ್ತಾನ್ ತಂಡದ ವೇಗಿ ಹ್ಯಾರಿಸ್ ರೌಫ್ ಈ ಬಾರಿಯ ಏಷ್ಯಾಕಪ್​ನಲ್ಲಿ 6 ಪಂದ್ಯಗಳಿಂದ 8 ವಿಕೆಟ್​ ಕಬಳಿಸಿ ಮಿಂಚಿದ್ದಾರೆ.

7 / 7
Follow us
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ

ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ