ಈ ಆರು ತಂಡಗಳಲ್ಲಿ ಅತೀ ಹೆಚ್ಚು ಬಾರಿ ವಿಶ್ವಕಪ್ ಮುಡಿಗೇರಿಸಿಕೊಂಡ ತಂಡವೆಂದರೆ ಆಸ್ಟ್ರೇಲಿಯಾ. ಆಸೀಸ್ ಪಡೆ 1987, 1999, 2003, 2007 ಮತ್ತು 2015 ರಲ್ಲಿ ಚಾಂಪಿಯನ್ ಪಟ್ಟಕ್ಕೇರಿದೆ. ಹೀಗಾಗಿಯೇ ಏಕದಿನ ವಿಶ್ವಕಪ್ನ ಅತ್ಯುತ್ತಮ ನಾಯಕರುಗಳ ಪಟ್ಟಿಯಲ್ಲೂ ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ಮುಂಚೂಣಿಯಲ್ಲಿದ್ದಾರೆ. ಹಾಗಿದ್ರೆ ಏಕದಿನ ವಿಶ್ವಕಪ್ನ ಅತ್ಯಂತ ಯಶಸ್ವಿ ನಾಯಕ ಯಾರೆಂದು ನೋಡೋಣ...