AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಲುವಿನ ನಾಗಾಲೋಟದೊಂದಿಗೆ ಆಸ್ಟ್ರೇಲಿಯಾ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಟೀಮ್ ಇಂಡಿಯಾ

Most Wins Calendar Year: ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ಸರಿಗಟ್ಟಿರುವುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್|

Updated on: Oct 11, 2022 | 10:35 PM

Share
ಸೌತ್ ಆಫ್ರಿಕಾ ವಿರುದ್ಧ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದೆ.

1 / 5
ಕ್ರಿಕೆಟ್ ಇತಿಹಾಸದಲ್ಲಿ ಒಂದೇ ವರ್ಷ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು. ಸ್ಟೀವ್ ವಾ ನಾಯಕತ್ವದ ಆಸೀಸ್ ಪಡೆಯು 2003 ರಲ್ಲಿ ಬರೋಬ್ಬರಿ 38 ಪಂದ್ಯಗಳನ್ನು ಗೆದ್ದು ಇತಿಹಾಸ ನಿರ್ಮಿಸಿತ್ತು.

2 / 5
ಅಂದು 8 ಟೆಸ್ಟ್ ಹಾಗೂ 30 ಏಕದಿನ ಪಂದ್ಯಗಳನ್ನು ಗೆಲ್ಲುವ ಮೂಲಕ ಆಸ್ಟ್ರೇಲಿಯಾ ತಂಡವು ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆದಿತ್ತು. ಆದರೆ ಇದಾದ ಬಳಿಕ ಯಾವುದೇ ತಂಡ ಒಂದೇ ವರ್ಷ ಇಷ್ಟೊಂದು ಪಂದ್ಯಗಳನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ.

3 / 5
ಆದರೆ ಈ ವರ್ಷ ಟೀಮ್ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಒಟ್ಟು 38 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ಬರೆದಿದೆ. ಅಲ್ಲದೆ ಆಸ್ಟ್ರೇಲಿಯಾ ತಂಡವು ಬರೆದಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದೆ.

4 / 5
2022 ರಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 13 ಏಕದಿನ ಹಾಗೂ 23 ಟಿ20 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 38 ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಇದೀಗ ಆಸೀಸ್ ದಾಖಲೆಯನ್ನು ಸರಿಗಟ್ಟಿ ಹೊಸ ಇತಿಹಾಸ ಬರೆಯುವತ್ತ ಹೆಜ್ಜೆಯನ್ನಿಟ್ಟಿದೆ.

5 / 5
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್

ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​

ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?

ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?