MPL: 11 ಬೌಂಡರಿ, 4 ಸಿಕ್ಸರ್‌; ಟಿ20ಯಲ್ಲಿ ಚೊಚ್ಚಲ ಶತಕ ಸಿಡಿಸಿ 2 ದಾಖಲೆ ಬರೆದ ಅಂಕಿತ್..!

Ankit Bawne Century in MPL: ಅಂಕಿತ್ ತಮ್ಮ ಶತಕವನ್ನು ಪೂರ್ಣಗೊಳಿಸಿದ ಸಿಕ್ಸರ್ ಅವರ ಇನ್ನಿಂಗ್ಸ್‌ನ ಕೊನೆಯ ಸಿಕ್ಸರ್ ಆಗಿತ್ತು. ಅಂಕಿತ್ ಪಂದ್ಯದಲ್ಲಿ ಕೊನೆಯವರೆಗೂ ಅಜೇಯರಾಗಿ ಉಳಿದು 60 ಎಸೆತಗಳಲ್ಲಿ ಒಟ್ಟು 105 ರನ್ ಬಾರಿಸಿದರು.

ಪೃಥ್ವಿಶಂಕರ
|

Updated on: Jun 18, 2023 | 8:04 AM

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮಹಾರಾಷ್ಟ್ರ ಪ್ರೀಮಿಯರ್ ಲೀಗ್‌ನಲ್ಲಿ ಜೂನ್ 17 ರಂದು ನಡೆದ ಪಂದ್ಯದಲ್ಲಿ 30 ವರ್ಷದ ಅಂಕಿತ್ ಬಾವ್ನೆ ಚೊಚ್ಚಲ ಟಿ20 ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಕೊಲ್ಹಾಪುರ ಟಸ್ಕರ್ಸ್‌ ತಂಡದ ಪರ ಕಣಕ್ಕಿಳಿದಿದ್ದ ಅಂಕಿತ್, ರತ್ನಗಿರಿ ಜೆಟ್ಸ್ ತಂಡದ ವಿರುದ್ಧ ಸ್ಫೋಟಕ ಶತಕ ಸಿಡಿಸಿದರು.

1 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರತ್ನಗಿರಿ ಜೆಟ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತ್ತು. ತಂಡದ ಪರ ಪ್ರೀತಂ ಪಾಟೀಲ್ 32 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 69 ರನ್ ಚಚ್ಚಿದರು.

2 / 6
177 ರನ್‌ಗಳ ಗುರಿ ಬೆನ್ನತ್ತಿದ ಕೊಲ್ಹಾಪುರ ಟಸ್ಕರ್ಸ್ ತಂಡ ಅಂಕಿತ್ ಅವರ ಸ್ಫೋಟಕ  ಶಕತದಿಂದಾಗಿ 20 ಓವರ್‌ಗಳಲ್ಲಿ 2 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್‌ ಕಳೆದುಕೊಂಡು 181 ರನ್ ಬಾರಿಸಿತು. ಈ ಮೂಲಕ ಪಂದ್ಯವನ್ನು 4 ವಿಕೆಟ್‌ಗಳಿಂದ ಗೆದ್ದುಕೊಂಡಿತು.

3 / 6
ಅಂಕಿತ್ 98 ರನ್ ಗಳಿಸಿ ಆಡುತ್ತಿದ್ದಾಗ ಸಿಕ್ಸರ್ ಬಾರಿಸುವ ಮೂಲಕ ಶತಕದ ಹೊಸ್ತಿಲು ದಾಟಿದರು. ಈ ಶತಕ ಪೂರೈಸಲು ಅವರು 59 ಎಸೆತಗಳನ್ನು ಎದುರಿಸಿದರು. ಈ ವೇಳೆ ಅವರು 11 ಬೌಂಡರಿ ಹಾಗೂ 4 ಸಿಕ್ಸರ್‌ಗಳನ್ನು ಬಾರಿಸಿದರು.

4 / 6
ಅಂಕಿತ್ ತಮ್ಮ ಶತಕವನ್ನು ಪೂರ್ಣಗೊಳಿಸಿದ ಸಿಕ್ಸರ್ ಅವರ ಇನ್ನಿಂಗ್ಸ್‌ನ ಕೊನೆಯ ಸಿಕ್ಸರ್ ಆಗಿತ್ತು. ಅಂಕಿತ್ ಪಂದ್ಯದಲ್ಲಿ ಕೊನೆಯವರೆಗೂ ಅಜೇಯರಾಗಿ ಉಳಿದು 60 ಎಸೆತಗಳಲ್ಲಿ ಒಟ್ಟು 105 ರನ್ ಬಾರಿಸಿದರು. ಈ ಶತಕದೊಂದಿಗೆ ಎರಡು ದಾಖಲೆಗಳನ್ನು ನಿರ್ಮಿಸಿದರು. ಮೊದಲನೆಯದಾಗಿ, ಇದು ಅವರ ಟಿ20 ವೃತ್ತಿಜೀವನದ ಮೊದಲ ಶತಕ ಮತ್ತು ಎರಡನೆಯದಾಗಿ, ಎಂಪಿಎಲ್ ಇತಿಹಾಸದಲ್ಲಿ ಇದು ಮೊದಲ ಶತಕವಾಗಿ ದಾಖಲಾಗಿದೆ.

5 / 6
ಇನ್ನು ಅಂಕಿತ್ ಬಾವ್ನೆ ಅವರ ಪ್ರಥಮ ದರ್ಜೆ ಕ್ರಿಕೆಟ್‌ ಸಾಧನೆ ನೋಡುವುದಾದರೆ, ಬಾವ್ನೆ ಫಸ್ಟ್ ಕ್ಲಾಸ್ ಮತ್ತು ಲಿಸ್ಟ್ ಎ ಸೇರಿದಂತೆ ಒಟ್ಟು 32 ಶತಕಗಳನ್ನು ಬಾರಿಸಿದ್ದಾರೆ. ಇದೀಗ ಟಿ20 ಮಾದರಿಯಲ್ಲಿ ಚೊಚ್ಚಲ ಶತಕ ಸಿಡಿಸುವುದರೊಂದಿಗೆ ಅಂಕಿತ್ ಬಾವ್ನೆ ತಂಡಕ್ಕೆ ಅಮೋಘ ಜಯ ತಂದುಕೊಟ್ಟರು.

6 / 6
Follow us
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ

ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು

ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್

ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ