AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಬೌಂಡರಿಗೆ 19 ಎಸೆತಗಳು: ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಧೋನಿ

IPL 2025 CSK vs DC: ಐಪಿಎಲ್ 2025ರ 17ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 183 ರನ್ ಕಲೆಹಾಕಿದರೆ, ಸಿಎಸ್​ಕೆ ತಂಡವು 158 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

ಝಾಹಿರ್ ಯೂಸುಫ್
|

Updated on: Apr 06, 2025 | 12:54 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮಹೇಂದ್ರ ಸಿಂಗ್ ಧೋನಿ (MS Dhoni) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳಲ್ಲಿ ಕೆಲವು ವಿಶ್ವ ದಾಖಲೆಯಾದರೆ, ಇನ್ನು ಕೆಲವು ಅನಗತ್ಯ ದಾಖಲೆಗಳು. ಇದೀಗ ಈ ಅನಗತ್ಯ ದಾಖಲೆ ಪಟ್ಟಿಗೆ ಮತ್ತೊಂದು ರೆಕಾರ್ಡ್ ಸೇರಿದೆ. ಅದು ಸಹ ನಿಧಾನಗತಿಯ ಬ್ಯಾಟಿಂಗ್​ನೊಂದಿಗೆ..!

1 / 5
ಹೌದು, ಐಪಿಎಲ್ 2025 ರಲ್ಲಿ ಒಂದು ಬೌಂಡರಿ ಬಾರಿಸಲು ಅತ್ಯಧಿಕ ಎಸೆತಗಳನ್ನು ತೆಗೆದುಕೊಂಡ ಬ್ಯಾಟರ್ ಎಂಬ ಹೀನಾಯ ದಾಖಲೆಯೊಂದು ಮಹೇಂದ್ರ ಸಿಂಗ್ ಧೋನಿ ಹೆಸರಿಗೆ ಸೇರ್ಪಡೆಯಾಗಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ತನ್ನ ಇನಿಂಗ್ಸ್​ನ ಮೊದಲ ಬೌಂಡರಿ ಬಾರಿಸಲು ತಗೆದುಕೊಂಡಿದ್ದು ಬರೋಬ್ಬರಿ 19 ಎಸೆತಗಳನ್ನು ಎಂದರೆ ನಂಬಲೇಬೇಕು.

2 / 5
ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಮಹೇಂದ್ರ ಸಿಂಗ್ ಧೋನಿ 11ನೇ ಓವರ್​ನಲ್ಲಿ ಕಣಕ್ಕಿಳಿದಿದ್ದರು. ಇದಾಗ್ಯೂ ಅವರ ಬ್ಯಾಟ್​ನಿಂದ ಒಂದು ಬೌಂಡರಿ ಮೂಡಿಬಂದಿದ್ದು 18ನೇ ಓವರ್​ನಲ್ಲಿ. ಮುಖೇಶ್ ಕುಮಾರ್ ಎಸೆದ 18ನೇ ಓವರ್​ನ 4ನೇ ಎಸೆತದಲ್ಲಿ ಧೋನಿ ಸಿಕ್ಸ್ ಬಾರಿಸಿದ್ದರು.

3 / 5
ಈ ಮೂಲಕ ಐಪಿಎಲ್ 2025 ರಲ್ಲಿ ಒಂದು ಬೌಂಡರಿ (ಸಿಕ್ಸ್/ಫೋರ್) ಬಾರಿಸಲು ಅತ್ಯಧಿಕ ಎಸೆತಗಳನ್ನು ತೆಗೆದುಕೊಂಡ ಬ್ಯಾಟರ್ ಎಂಬ ಹೀನಾಯ ದಾಖಲೆಯೊಂದನ್ನು ಧೋನಿ ತಮ್ಮದಾಗಿಸಿಕೊಂಡರು. ಅಲ್ಲದೆ ಈ ಪಂದ್ಯದಲ್ಲಿ 26 ಎಸೆತಗಳನ್ನು ಎದುರಿಸಿದ ಧೋನಿ 1 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ ಕೇವಲ 30 ರನ್​ಗಳಿಸಲಷ್ಟೇ ಶಕ್ತರಾದರು.

4 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಕೆಎಲ್ ರಾಹುಲ್ (77) ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ 183 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 158 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.  ಈ ಮೂಲಕ 25 ರನ್​ಗಳಿಂದ ಸಿಎಸ್​ಕೆ ಸೋಲೊಪ್ಪಿಕೊಂಡಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ