IPL 2026: CSK ಅಭಿಮಾನಿಗಳಿಗೆ ಬಿಗ್ ಶಾಕ್: ಎಂಎಸ್ ಧೋನಿ ಅಲಭ್ಯ..!
IPL 2026 MS Dhoni: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಇಂದಿನಿಂದ (ಮಾ.28) ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಆರ್ಸಿಬಿ ಮತ್ತು ಎಸ್ಆರ್ಹೆಚ್ ತಂಡಗಳು ಮುಖಾಮುಖಿಯಾದರೆ, ನಾಳೆ ನಡೆಯಲಿರುವ ದ್ವಿತೀಯ ಮ್ಯಾಚ್ನಲ್ಲಿ ಕೆಕೆಆರ್ ಮತ್ತು ಮುಂಬೈ ಇಂಡಿಯನ್ಸ್ ಸೆಣಸಲಿದೆ. ಇನ್ನು ಮಾರ್ಚ್ 30 ರಂದು ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ಮೂಲಕ ಸಿಎಸ್ಕೆ ಐಪಿಎಲ್ ಅಭಿಯಾನ ಆರಂಭಿಸಲಿದೆ. ಆದರೆ ಈ ಪಂದ್ಯಕ್ಕೆ ಮಹೇಂದ್ರ ಸಿಂಗ್ ಧೋನಿ ಅಲಭ್ಯರಾಗುವುದು ಖಚಿತವಾಗಿದೆ.

1 / 5

2 / 5

3 / 5

4 / 5

5 / 5
Follow Us




