AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Knee Surgery: ಮೊಣಕಾಲು ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಆರೋಗ್ಯ ಹೇಗಿದೆ? ಫೋಟೋ ನೋಡಿ

MS Dhoni Knee Surgery: ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ, ಜೂನ್ 1 ರ ಬೆಳಿಗ್ಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಪೃಥ್ವಿಶಂಕರ
|

Updated on: Jun 04, 2023 | 3:42 PM

Share
ಮೊಣಕಾಲು ನೋವಿನಲ್ಲೇ ಇಡೀ ಐಪಿಎಲ್ ಆಡಿ ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಧೋನಿ, ಒಂದು ದಿನದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದರು. ಇದೀಗ ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಹೇಗಿದ್ದಾರೆ ಎಂಬ ಪ್ರಶ್ನೆಗೆ ಫೋಟೋವೊಂದು ಉತ್ತರ ನೀಡಿದೆ.

1 / 5
ಮಾರ್ಚ್ 31 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆಡಿದ ಲೀಗ್‌ನ ಮೊದಲ ಪಂದ್ಯದಲ್ಲಿ ಧೋನಿ ಈ ಗಾಯಕ್ಕೆ ಒಳಗಾಗಿದ್ದರು. ಆ ನಂತರ ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ ಜೂನ್ 1 ರ ಬೆಳಿಗ್ಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

2 / 5
ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳೇ ಬೇಕಾಗಬಹುದು ಎಂದು ವರದಿಗಳು ಹೇಳಿದ್ದವು. ಆದರೆ ಗೆಳೆಯನೊಂದಿಗೆ ಧೋನಿ ತಿಂಡಿ ತಿನ್ನುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಧೋನಿ ಆರೋಗ್ಯವಾಗಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದುನ್ನು ಈ ಫೋಟೋದಲ್ಲಿ ಗಮನಿಸಬಹುದಾಗಿದೆ.

3 / 5
ಧೋನಿಗೆ ಖ್ಯಾತ ಕ್ರೀಡಾ ಔಷಧ ತಜ್ಞ ಡಾ. ಡಾ.ದಿನ್ಶಾ ಪರ್ದಿವಾಲಾ ಯಶಸ್ವಿ ಸರ್ಜರಿ ಮಾಡಿದ್ದರು. ಡಾ.ಪರ್ದಿವಾಲಾ ಈ ಹಿಂದೆ ರಿಷಬ್ ಪಂತ್, ನೀರಜ್ ಚೋಪ್ರಾಗೂ ಚಿಕಿತ್ಸೆ ನೀಡಿದ್ದಾರೆ.

4 / 5
ಇನ್ನು ಚೆನ್ನೈ ತಂಡವನ್ನು ಯಶಸ್ವಿ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ಧೋನಿಗೆ ಇದು ಕೊನೆಯ ಐಪಿಎಲ್ ಎಂದು ಹೇಳಲಾಗಿತ್ತು. ಆದರೆ ಈ ಪ್ರಶ್ನೆಗೆ ಫೈನಲ್ ಪಂದ್ಯ ಮುಗಿದ ಬಳಿಕ ಉತ್ತರಿಸಿದ್ದ ಧೋನಿ, ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳಲ್ಲು ಇನ್ನು ಸಾಕಷ್ಟು ಸಮಯವಿದೆ ಎಂದಿದ್ದರು. ಹೀಗಾಗಿ ಧೋನಿ ಮುಂದಿನ ಆವೃತ್ತಿಯಲ್ಲೂ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ